ಕಾಂಗ್ರೆಸ್‌ನಲ್ಲಿ ಮುಂದುವರೆದ ರಾಜೀನಾಮೆ ಪರ್ವ

ಜಮ್ಮು, ಆ. 30- ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ ಮುಂದುವರೆದಿದ್ದು ಇಂದು ಪಕ್ಷದ 50 ಕ್ಕೂ ಹೆಚ್ಚು ಮುಖಂಡರು ಎಐಸಿಸಿ ಅಧಿನಾಯಕಿ ಸೋನಿಯಾಗಾಂಧಿ ಅವರಿಗೆ ರಾಜೀನಾಮೆ ಸಲ್ಲಿಸುವ ಮೂಲಕ ಪಕ್ಷಕ್ಕೆ ದೊಡ್ಡ ಆಘಾತ ನೀಡಿದ್ದಾರೆ. ಜಮ್ಮು ಕಾಶ್ಮೀರದ ಮಾಜಿ ಉಪಮುಖ್ಯಮಂತ್ರಿ ತಾರಾ ಚಂದ್, ಮಾಜಿ ಸಚಿವರಾದ ಅಬ್ದುಲ್ ಮಾಜಿದ್ ವಾನಿ, ಮನೋಹರ್ ಲಾಲ್ ಶರ್ಮಾ, ಗುರು ರಾಮ್, ಮಾಜಿ ಶಾಸಕರಾದ ಬಾಲ್ವನ್ ಸಿಂಗ್ ಅವರು ಇಂದು ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಪತ್ರಿಕಾಗೋಷ್ಠಿಯಲ್ಲ ತಿಳಿಸಿದ್ದಾರೆ. ಮಾಜಿ […]