ಎಡಪಕ್ಷ ಅಧಿಕಾರಕ್ಕೆ ಬಂದರೆ ಹಳೆ ಪಿಂಚಣಿ ಯೋಜನೆ ಮರುಜಾರಿ : ಪ್ರಕಾಶ್ ಕಾರಟ್

ಅಗರ್ತಲಾ,ಫೆ.13- ತ್ರಿಪುರಾದಲ್ಲಿ ಅಧಿಕಾರಕ್ಕೆ ಬಂದರೆ ಎಡ-ಕಾಂಗ್ರೆಸ್ ಮೈತ್ರಿಕೂಟ ತೆಗೆದುಕೊಳ್ಳುವ ಮೊದಲ ನಿರ್ಧಾರ ಹಳೆಯ ಪಿಂಚಣಿ ಯೋಜನೆಯನ್ನು ಮರು ಪರಿಚಯಿಸುವುದು ಎಂದು ಹಿರಿಯ ಸಿಪಿಐ(ಎಂ) ನಾಯಕ ಪ್ರಕಾಶ್ ಕಾರಟ್ ಹೇಳಿದ್ದಾರೆ. ಪಶ್ಚಿಮ ತ್ರಿಪುರಾ ಜಿಲ್ಲೆಯ ಖಯೇರ್‍ಪುರದಲ್ಲಿ ಚುನಾವಣಾಪೂರ್ವ ರ್ಯಾಲಿಯನ್ನ್ನುದ್ದೇಶಿಸಿ ಮಾತನಾಡಿದ ಅವರು, ತ್ರಿಪುರಾದಲ್ಲಿ ಎಡಪಕ್ಷ ಸರ್ಕಾರ ಅಕಾರದಲ್ಲಿರುವವರೆಗೂ ಹೊಸ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಲಾಗಿರಲಿಲ್ಲ ಎಂದರು. 2018ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಹೊಸ ಪಿಂಚಣಿ ಯೋಜನೆ ಜಾರಿಗೆ ತಂದಿದೆ ಎಂದರು.ಅಧಿಕಾರಕ್ಕೆ ಬಂದ ನಂತರ ಎಡ-ಕಾಂಗ್ರೆಸ್ ತೆಗೆದುಕೊಳ್ಳುವ ಮೊದಲ […]