ರಾಜ್ಯ ಜಿಎಸ್‍ಟಿ ಸಂಗ್ರಹ ಕುಸಿತ

ಬೆಂಗಳೂರು,ಡಿ.12- ದೇಶದಲ್ಲೇ ಒಟ್ಟು ಜಿಎಸ್‍ಟಿ ತೆರಿಗೆ ಸಂಗ್ರಹದಲ್ಲಿ ರಾಜ್ಯ ಮುಂಚೂಣಿಯಲ್ಲಿದ್ದರೂ, ಈ ಸಾಲಿನಲ್ಲಿ ನವೆಂಬರ್ ವರೆಗೆ ಸಂಗ್ರಹಿಸಿದ ರಾಜ್ಯ ಜಿಎಸ್‍ಟಿ ಕಳೆದ ವರ್ಷಕ್ಕೆ ಹೋಲಿಸಿದರೆ ಕುಸಿತ ಕಂಡಿದೆ. ನಿರೀಕ್ಷೆಗೂ ಮೀರಿ ಒಟ್ಟು ಜಿಎಸ್‍ಟಿ ಸಂಗ್ರಹದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಇತ್ತ ರಾಜ್ಯದ ಬೊಕ್ಕಸ ತುಂಬಿಸುವಲ್ಲಿ ಜಿಎಸ್‍ಟಿ ಹಾಗೂ ತೈಲ ಮೇಲಿನ ಕರ್ನಾಟಕ ಮಾರಾಟ ತೆರಿಗೆ ಗಣನೀಯ ಪಾಲು ಹೊಂದಿದೆ. ರಾಜ್ಯ ಸರ್ಕಾರ ಈ ಬಾರಿ ನಿರೀಕ್ಷೆಗಿಂತ ಹೆಚ್ಚಿಗೆ ಆದಾಯ ಸಂಗ್ರಹ ಮಾಡುತ್ತಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ರಾಜ್ಯದ […]