ಅರಸು ಹೆಸರಲ್ಲಿ ಜಿಲ್ಲಾ ಮಟ್ಟದಲ್ಲೂ ಪ್ರಶಸ್ತಿ : ಸಿಎಂ ಘೋಷಣೆ

ಬೆಂಗಳೂರು,ಆ.20- ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರತಿ ವರ್ಷ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಹೆಸರಿನಲ್ಲಿ ನೀಡಲಾಗುತ್ತಿದ್ದ ರಾಜ್ಯಮಟ್ಟದ ಪ್ರಶಸ್ತಿಯನ್ನು ಇನ್ನು ಮುಂದೆ ಜಿಲ್ಲಾ ಮಟ್ಟದಲ್ಲೂ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದರು. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ದೇವರಾಜ ಅರಸು ಅವರ 107ನೇ ಜನ್ಮ ದಿನಾಚರಣೆ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಜನ್ಮ ದಿನೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈವರೆಗೂ ದೇವರಾಜ ಅರಸು ಹೆಸರಿನಲ್ಲಿ ಪ್ರತಿ ವರ್ಷ ಅವರ ಹುಟ್ಟುಹಬ್ಬದ ವೇಳೆ ಸಾಧಕರನ್ನು […]

ಎಫ್‍ಕೆಸಿಸಿಐನಿಂದ ಜಿಲ್ಲಾ ಮಟ್ಟದ ವಾಣಿಜ್ಯ ಸಮ್ಮೇಳನ

ಬೆಂಗಳೂರು, ಜು.13- ಎಫ್‍ಕೆಸಿಸಿಐನಿಂದ ಹುಬ್ಬಳ್ಳಿಯಲ್ಲಿ ಮೊದಲ ಬಾರಿಗೆ ಜಿಲ್ಲಾ ಮಟ್ಟದ ವಾಣಿಜ್ಯ ಸಮ್ಮೇಳನವನ್ನು ಇದೇ 16,17ರಂದು ಆಯೋಜಿಸಿ ರುವುದಾಗಿ ಎಫ್‍ಕೆಸಿಸಿಐ ಅಧ್ಯಕ್ಷ ಡಾ.ಸಿ.ಎ.ಐ.ಎಸ್. ಪ್ರಸಾದ್ ತಿಳಿಸಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಗ್ಲೋಬಲ್ ಇನ್ವೆಸ್ಟ್‍ರ್‍ಮೀಟ್‍ಗೆ ಪೂರಕವಾಗುವ ನಿಟ್ಟಿನಲ್ಲಿ ಸಮ್ಮೇಳನ ಆಯೋಜಿಸಲಾಗುತ್ತಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಮ್ಮೇಳನ ಉದ್ಘಾಟಿಸುವರು. ಪ್ರಧಾನಿ ನರೇಂದ್ರ ಮೋದಿ ಅವರ ನವ ಭಾರತ- ನವ ಕರ್ನಾಟಕ ಎಂಬ ಘೋಷ ವಾಕ್ಯದೊಂದಿಗೆ ನಡೆಯುವ ವಿಶೇಷ ಅಧಿವೇಶನದಲ್ಲಿ ಹೊಸ ಬಂಡವಾಳ ಹೂಡಿಕೆ, ಮೂಲಭೂತ ಸೌಕರ್ಯಗಳು ಹಾಗು ವಿವಿಧ […]