ಬಡವರ ಮನೆ ನಿರ್ಮಾಣದಲ್ಲಿ ಹಗರಣ : ಮಾಜಿ ಅಧಿಕಾರಿ ಅರೆಸ್ಟ್

ಕೊಚ್ಚಿ,ಫೆ.18- ಬಡವರಿಗೆ ಮನೆ ನಿರ್ಮಿಸಿಕೊಡುವ ಮಹತ್ವಾಕಾಂಕ್ಷೆಯ ಯೋಜನೆಯಲ್ಲಿ ವಿದೇಶಿ ದೇಣಿಗೆ ಕಾಯ್ದೆ ನಿಯಮಾವಳಿಗಳನ್ನು ದುರುಪಯೋಗ ಪಡಿಸಿಕೊಳ್ಳಲಾಗಿದೆ ಎಂಬ ಆರೋಪಕ್ಕಾಗಿ ಜಾರಿ ನಿರ್ದೇಶನಾಲಯ ಲೈಫ್ ಮಿಷನ್ ಪ್ರಾಜೆಕ್ಟ್‍ನ ಮಾಜಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಯು.ವಿ.ಜೋಸೆ ಅವರನ್ನು ವಿಚಾರಣೆಗೆ ಒಳಪಡಿಸಿದೆ. ಕೇರಳದ ತ್ರಿಶೂರ್ ಜಿಲ್ಲೆಯ ವಡಕ್ಕಂಚೇರಿಯಲ್ಲಿರುವ ಜೋಸೆ ಅವರ ಕಚೇರಿಯಲ್ಲಿ ಸುಮಾರು ಒಂಬತ್ತು ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿದೆ. ಹಗರಣದಲ್ಲಿ ಭಾಗಿಯಾದ ಆರೋಪಕ್ಕಾಗಿ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ವಿದೇಶಿ ದೇಣಿಗೆ ನೆರವು ಪಡೆದು ಬಡವರಿಗೆ ಮನೆ ನಿರ್ಮಾಣ ಮಾಡಿಕೊಡುವ ಯೋಜನೆಯ […]