ಕೇರಳ ಸಿಎಂ ಕಚೇರಿಯ ಮಾಜಿ ಅಧಿಕಾರಿ ಇಡಿ ಬಲೆಗೆ

ಕೊಚ್ಚಿ,ಫೆ.15- ಕೇರಳ ಮುಖ್ಯಮಂತ್ರಿ ಕಚೇರಿಯ ಮಾಜಿ ಪ್ರಧಾನ ಕಾರ್ಯದರ್ಶಿ ಶಿವಶಂಕರ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ. ಲೈಫ್ ಮಿಷನ್ ಹಗರಣಕ್ಕೆ ಸಂಬಂಧಿಸಿದಂತೆ ಶಿವಶಂಕರ್ ಅವರನ್ನು ಇಡಿ ಅಕಾರಿಗಳು ಬಂಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಯುನೈಟೆಡ್ ಅರಬ್ ಎಮಿರೇಟ್ಸ್ ಕಾನ್ಸುಲೇಟ್ ಮೂಲಕ ರೆಡ್ ಕ್ರೆಸೆಂಟ್ ನೀಡಿದ 18.50 ಕೋಟಿ ರೂ.ಗಳಲ್ಲಿ 14.50 ಕೋಟಿ ಖರ್ಚು ಮಾಡಿ ತ್ರಿಶೂರ್ ಜಿಲ್ಲೆಯ ವಡಕ್ಕಂಚೇರಿಯಲ್ಲಿ 140 ಕುಟುಂಬಗಳಿಗೆ ಲೈಫ್ ಮಿಷನ್ ಯೋಜನೆಯ ಮೂಲಕ ಮನೆ ನಿರ್ಮಿಸಲು ಉದ್ದೇಶಿಸಿರುವ ರಾಜ್ಯ ಸರ್ಕಾರದ ಲೈಫ್ ಮಿಷನ್ […]