ಬಿಜೆಪಿಯಲ್ಲಿ ಸೋಮಣ್ಣಗೆ ಮಹತ್ವದ ಜವಾಬ್ದಾರಿ

ಬೆಂಗಳೂರು,ಜ.4- ಮುನಿಸಿಕೊಂಡಿದ್ದ ಸಚಿವ ವಿ.ಸೋಮಣ್ಣ ಅವರಿಗೆ ಬಿಜೆಪಿ ಬರಲಿರುವ ಚುನಾವಣೆಗೆ ಮಹತ್ವದ ಜವಾಬ್ದಾರಿಯನ್ನು ನೀಡಲು ಮುಂದಾಗಿದೆ. ರಾಜ್ಯದಲ್ಲಿ ಪ್ರಬಲವಾಗಿರುವ ವೀರಶೈವ ಲಿಂಗಾಯಿತ ಸಮುದಾಯದ ಮತಗಳನ್ನು ಇನ್ನಷ್ಟು ಸೆಳೆಯಲು ಬಿಜೆಪಿ ರಣತಂತ್ರ ರೂಪಿಸಿದ್ದು, ಸೋಮಣ್ಣ ಅವರನ್ನು ಮೈಸೂರು ಭಾಗದಲ್ಲಿ ಮುನ್ನಲೆಗೆ ತರುವ ಲೆಕ್ಕಾಚಾರದಲ್ಲಿದೆ. ಜೆಡಿಎಸ್‍ನ ಭದ್ರಕೋಟೆಯಾಗಿರುವ ಹಳೇ ಮೈಸೂರು ಭಾಗದ ತುಮಕೂರು, ಚಾಮರಾಜನಗರ ಮತ್ತು ಮೈಸೂರಿನಲ್ಲಿ ವೀರಶೈವ ಲಿಂಗಾಯಿತ ಮತಗಳು ಸಾಕಷ್ಟು ಇರುವುದರಿಂದ ಅದೇ ಸಮುದಾಯದ ಸೋಮಣ್ಣ ಅವರಿಗೆ ಹೆಚ್ಚಿನ ಹೊಣೆಗಾರಿಕೆ ನೀಡಬೇಕೆಂಬ ಚಿಂತನೆ ಬಿಜೆಪಿಯಲ್ಲಿದೆ. ಹೀಗಾಗಿಯೇ ಕೇಂದ್ರ […]