ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ರೆಡಿ

ಬೆಂಗಳೂರು,ಮಾ.16- ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಸಂಬಂಧ ನಾಳೆ ದೆಹಲಿಯಲ್ಲಿ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಚುನಾವಣಾ ಅಖಾಡಕ್ಕೆ ಕೈಪಡೆ ಸರ್ವ ಸನ್ನದ್ಧಗೊಳ್ಳುವ ಸಾಧ್ಯತೆ ಇದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿರುವ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ಗಾಂ, ಮಾಜಿ ಪ್ರಧಾನಿ ಮನಮೋಹನ್ಸಿಂಗ್, ಕೇಂದ್ರದ ಮಾಜಿ ಸಚಿವರಾದ ಎ.ಕೆ.ಆ್ಯಂಟೋನಿ, ಅಂಬಿಕಾಸೋನಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಪ್ರಮುಖರಾದ ಡಾ.ಗಿರಿಜಾ ವ್ಯಾಸ್, ಜನಾರ್ದನ್ ದಿವೇದಿ, ಮುಖಲ್ ವಾಸ್ನಿಕ್, […]