ಕೊರೊನಾ, ಓಮಿಕ್ರಾನ್ ಹೆಚ್ಚಳವಾದರೆ ಲಾಕ್‍ಡೌನ್ ಅನಿವಾರ್ಯ: ತಾಂತ್ರಿಕ ಸಲಹಾ ಸಮಿತಿ ಶಿಫಾರಸ್ಸು

ಬೆಂಗಳೂರು,ಜ.2- ರಾಜ್ಯದಲ್ಲಿ ಮೂರನೇ ಅಲೆ ಬರುವ ಸಾಧ್ಯತೆಯಿದ್ದು, ಒಂದು ವೇಳೆ ಕೋವಿಡ್ ಪ್ರಕರಣಗಳು ಹೆಚ್ಚಳವಾದರೆ ಸೆಮಿ ಲಾಕ್‍ಡೌನ್ ಇಲ್ಲವೇ ಕಠಿಣ ನಿಯಮಗಳನ್ನು ಜಾರಿಗೊಳಿಸುವುದು ಬಹುತೇಕ ಖಚಿತವಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ವರದಿ ನೀಡಿದ್ದು, ಶೇ.5ಕ್ಕಿಂತ ಪಾಸಿಟಿವ್ ದರ ಹೆಚ್ಚಾದರೆ ಅನಿವಾರ್ಯವಾಗಿ ಲಾಕ್‍ಡೌನ್ ಮಾಡಬೇಕೆಂದು ಸಲಹೆ ಮಾಡಿದೆ. ಕಳೆದ ಒಂದು ವಾರದಿಂದ ದೇಶದ ಪ್ರಮುಖ ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತದೆ. ಕರ್ನಾಟಕದಲ್ಲೂ ಮೂರು ದಿನದಿಂದ ಪ್ರಕರಣಗಳು ಏರುಮುಖವಾಗುತ್ತಿದ್ದು. ಶೇ.5ಕ್ಕಿಂತ ಹೆಚ್ಚು […]