ಹಿಂದೂ ಧರ್ಮ ನಾಶಕ್ಕೆ ಲವ್‍ಜಿಹಾದ್ ನಡೆಯುತ್ತಿದೆ : ಕೇಂದ್ರ ಸಚಿವ ಗಿರಿರಾಜ್ ಸಿಂಗ್

ನವದೆಹಲಿ,ನ.30- ಸನಾತನ ಹಿಂದೂ ಧರ್ಮವನ್ನು ನಾಶ ಮಾಡಲು ಲವ್ ಜಿಹಾದ್ ರೂಪದಲ್ಲಿ ಭಯೋತ್ಪಾದನೆ ನಡೆಸಲಾಗುತ್ತಿದೆ ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಗಿರಿರಾಜ್ ಸಿಂಗ್ ಹೇಳಿದ್ದಾರೆ. ಮಾಜಿ ಶಾಸಕ ಕೃಷ್ಣಾನಂದ ರೈ ಅವರ ಪುಣ್ಯಸ್ಮರಣೆ ಪ್ರಯುಕ್ತ ಮೊಹಮ್ಮದಾಬಾದ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಭಯೋತ್ಪಾದನೆಯೆಂಬುದು ಲವ್ ಜಿಹಾದ್‍ನ ಹೊಸ ರೂಪವನ್ನು ಪಡೆದುಕೊಂಡಿದೆ. ಇದರ ವಿರುದ್ಧ ಜನರು ಒಂದಾಗಬೇಕು ಎಂದು ಒತ್ತಾಯಿಸಿದ್ದಾರೆ. ಕೊಲಿಜಿಯಂನ 19 ಹೆಸರುಗಳು ತಿರಸ್ಕಾರ : ಕೇಂದ್ರ – ನ್ಯಾಯಾಂಗ ಸಂಘರ್ಷ..? ಇದು ಭಾರತದಲ್ಲಿ ಸನಾತನ ಧರ್ಮವಾದ […]

ಆಫ್ತಾಬ್ ಪ್ರಕರಣ ಲವ್ ಜಿಹಾದ್ ಅಲ್ಲ: ಓವೈಸಿ

ಅಹಮದಾಬಾದ್,ನ.29- ಶ್ರದ್ದಾ ಅವರನ್ನು ಹತ್ಯೆ ಮಾಡಿರುವ ಆಫ್ತಾಬ್ ಪೂನಾವಾಲಾ ಪ್ರಕರಣ ಲವ್ ಜಿಹಾದ್ ಅಲ್ಲ. ಈ ಪ್ರಕರಣಕ್ಕೆ ಧಾರ್ಮಿಕ ಕೋನ ನೀಡಬಾರದು ಎಂದು ಅಸಾದುದ್ದೀನ್ ಓವೈಸಿ ಆಗ್ರಹಿಸಿದ್ದಾರೆ. ಭಾರತಕ್ಕೆ ಆಫ್ತಾಬ್ ಅಂತಹ ವ್ಯಕ್ತಿಗಳು ಬೇಕಾಗಿಲ್ಲ. ಏಕರೂಪ ನಾಗರಿಕ ಸಂಹಿತೆ ಹಾಗೂ ಲವ್ ಜಿಹಾದ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಅವಶ್ಯಕತೆ ಇದೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ತಿರುಗೇಟು ನೀಡಿರುವ ಅವರು, ಆಫ್ತಾಬ್ ಪ್ರಕರಣವನ್ನು ಮಹಿಳೆಯರ ಮೇಲಿನ ಶೋಷಣೆ ಮತ್ತು ದೌರ್ಜನ್ಯದ ಪ್ರಕರಣವೆಂದು ಪರಿಗಣಿಸಬೇಕು ಹಾಗೂ ಘಟನೆಯನ್ನು […]

ಲವ್ ಜಿಹಾದ್ ನಿಷೇಧ ಕಾಯ್ದೆ ಜಾರಿಗೆ ಸರ್ಕಾರ ಚಿಂತನೆ

ಬೆಂಗಳೂರು,ನ.21- ಈಗಾಗಲೇ ಮತಾಂತರ ಮತ್ತು ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದಿರುವ ರಾಜ್ಯ ಸರ್ಕಾರ ಇದೀಗ ಲವ್ ಜಿಹಾದ್ ನಿಷೇಧಿಸುವ ಕಾಯ್ದೆಯನ್ನು ಜಾರಿ ಮಾಡಲು ಚಿಂತನೆ ನಡೆಸಿದೆ. ಡಿಸೆಂಬರ್ 19ರಿಂದ ಬೆಳಗಾವಿಯ ಸುವರ್ಣ ವಿಕಾಸಸೌಧದಲ್ಲಿ ಆರಂಭವಾಗಲಿರುವ ಚಳಿಗಾಲದ ಅಧಿವೇಶನದಲ್ಲಿ ಲವ್ ಜಿಹಾದ್ ನಿಷೇಧಿಸುವ ಕಾಯ್ದೆಯನ್ನು ವಿಧಾನ ಮಂಡಲದ ಉಭಯ ಸದನಗಳಲ್ಲಿ ಮಂಡಿಸಲು ಸರ್ಕಾರ ತೀರ್ಮಾನಿಸಿದೆ. ಈಗಾಗಲೇ ಗೃಹ ಇಲಾಖೆ ಮತ್ತು ಕಾನೂನು ಇಲಾಖೆ ಜಂಟಿ ಸಹಭಾಗಿತ್ವದಲ್ಲಿ ಈ ಕಾಯ್ದೆಗೆ ಅಂತಿಮ ರೂಪುರೇಷೆಗಳು ಸಿದ್ದವಾಗಿದ್ದು, ಅಧಿವೇಶನದಲ್ಲಿ ಮಂಡನೆಯಾಗುವುದು […]