ತಿಂಗಳಾರಂಭದಲ್ಲೇ ಶಾಕ್, ಎಲ್‌ಪಿಜಿ ದರ ಏರಿಕೆ, ಇಂದಿನಿಂದಲೇ ಜಾರಿ

ನವದೆಹಲಿ,ಮಾ.1- ಆರ್ಥಿಕ ವರ್ಷದ ಕೊನೆ ತಿಂಗಳ ಆರಂಭದಲ್ಲಿ ಕೇಂದ್ರ ಸರ್ಕಾರ ಅಡುಗೆ ಅನಿಲ ಬೆಲೆ ಹೆಚ್ಚಳ ಮಾಡಿ ಸಾಮಾನ್ಯ ಗ್ರಾಹಕರಿಗೆ ಶಾಕ್ ನೀಡಿದೆ. ಪರಿಷ್ಕøತ ದರ ಇಂದಿನಿಂದಲೇ ಜಾರಿಯಾಗಿದ್ದು, ಅಡುಗೆ ಅನಿಲ ಮತ್ತು ವಾಣಿಜ್ಯ ಸಿಲಿಂಡರ್ ಬೆಲೆ ಹೆಚ್ಚಳವಾಗಿದೆ. ಗೃಹ ಬಳಕೆಯ 14.2 ಕೆಜಿ ತೂಕದ ಎಲ್ಪಿಜಿ ಸಿಲಿಂಡರ್‍ಗಳ ಬೆಲೆ ರಾಷ್ಟ್ರ ರಾಜಧಾನಿಯಲ್ಲಿ ಪ್ರತಿ ಯೂನಿಟ್‍ಗೆ 1,103 ರೂ.ಗೆ ಏರಿಕೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಇದೇ ಸಿಲಿಂಡರ್‍ಗಳ ದರ ಈಗ 1,105.50 ರೂ.ಗೆ ತಲುಪಲಿದೆ. ಈ ಮೂಲಕ ಎಲ್‍ಪಿಜಿ […]