“ಅಖಿಲೇಶ್ ಸುಳ್ಳಿನ ಮಿಷಿನ್ ಇದ್ದಂತೆ”

ಲಖನೌ, ಜ. 19- ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಒಂದು ಸುಳ್ಳಿನ ಮಿಷಿನ್ ಇದ್ದಂತೆ, ಯಾವ ಸಮಯದಲ್ಲಾದರೂ ಸುಳ್ಳಿನ ಕಂತೆಯನ್ನೇ ಬಿಚ್ಚಿಡುವ ಚಾಣಕ್ಷತನ ಅವರಲ್ಲಿದೆ ಎಂದು ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು ಕುಟುಕಿದ್ದಾರೆ. ಸಮಾಜವಾದಿ ಪಕ್ಷವು ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಮನೆಗಳಿಗೆ 300 ಯುನಿಟ್ ಉಚಿತ ವಿದ್ಯುತ್ ಕೊಡುವುದಾಗಿ ಭರವಸೆ ನೀಡಿರುವ ಬೆನ್ನಲ್ಲೇ ಕೇಶವ್ ಪ್ರಸಾದ್ ಅವರು ಈ ಹೇಳಿಕೆಯನ್ನು ನೀಡುವ ಮೂಲಕ ತಿರುಗೇಟು ನೀಡಿದ್ದಾರೆ. ಟ್ವೀಟ್‍ನಲ್ಲಿ […]