`ಕೈ’ ಮಡಿಕೇರಿ ಚಲೋ ಪ್ರತಿಯಾಗಿ ಬಿಜೆಪಿ ಜನಜಾಗೃತಿ ಸಮಾವೇಶ

ಬೆಂಗಳೂರು,ಆ.22- ರಾಜ್ಯ ರಾಜಕಾರಣದಲ್ಲಿ ತೀವ್ರ ವಿವಾದ ಸೃಷ್ಟಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣವನ್ನು ಖಂಡಿಸಿ ಕಾಂಗ್ರೆಸ್ ಇದೇ 26ರಂದು ಹಮ್ಮಿಕೊಂಡಿರುವ ಎಸ್‍ಪಿ ಕಚೇರಿಗೆ ಮುತ್ತಿಗೆಗೆ ಪ್ರತಿಯಾಗಿ ಬಿಜೆಪಿ ಕೂಡ ಅಂದೇ ಮಡಿಕೇರಿಯಲ್ಲಿ ಜನ ಜಾಗೃತಿ ಸಮಾವೇಶ ಮಾಡಲು ಮುಂದಾಗಿದೆ. ಶತಾಯಗತಾಯ ಕಾಂಗ್ರೆಸ್‍ನ ಈ ಪ್ರತಿಭಟನೆಯನ್ನು ಯಶಸ್ವಿಗೊಳಿಸಲು ಅವಕಾಶ ನೀಡಬಾರದು ಎಂದು ರಾಜ್ಯ ಘಟಕ ಮಡಿಕೇರಿ ಜಿಲ್ಲಾ ಘಟಕಕ್ಕೆ ಸೂಚನೆ ಕೊಟ್ಟಿದ್ದು, 26ರಂದೇ ಬಿಜೆಪಿಯಿಂದ ಬೃಹತ್ ಶಕ್ತಿ ಪ್ರದರ್ಶನ ನಡೆಯಬೇಕೆಂದು ಸೂಚನೆ […]