ಮಹೇಶ್ ಕುಮಟಳ್ಳಿಗೆ ಟಿಕೆಟ್ ಸಿಗದಿದ್ದರೆ ನಾನೂ ಸ್ಪರ್ಧಿಸಲ್ಲ : ಸಾಹುಕಾರ್ ಹೊಸ ಕ್ಯಾತೆ

ಬೆಂಗಳೂರು,ಮಾ.10- ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದಿಂದ ಸ್ರ್ಪಧಿಸಲು ಮಹೇಶ ಕುಮಟಳ್ಳಿ ಅವರಿಗೆ ಬಿಜೆಪಿ ಟಿಕೆಟ್ ಸಿಗದಿದ್ದರೆ ನಾನು ಗೋಕಾಕ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿರುವ ಜಾರಕಿಹೊಳಿ, ಅಥಣಿ ಕ್ಷೇತ್ರದಿಂದ ಮಹೇಶ ಕುಮಟಳ್ಳಿ ಟಿಕೆಟ್ ನೀಡಲೇಬೇಕು ಎಂದು ಪರೋಕ್ಷವಾಗಿ ಕೇಸರಿ ವರಿಷ್ಠರಿಗೆ ಸಂದೇಶ ರವಾನಿಸಿದ್ದಾರೆ. ಭಾರತೀಯ ಜನತಾ ಪಕ್ಷದ ತತ್ವ ಸಿದ್ಧಾಂತ ಒಪ್ಪಿ, ಇದ್ದ ಅಧಿಕಾರ ತೊರೆದು ಬಂದವನು ನಾನು. ಬೆಳಗಾವಿಯಲ್ಲಿ 13 […]

ರಮೇಶ್ ಜಾರಕಿಹೊಳಿಗೆ ಶೀಘ್ರ ಸಚಿವ ಸ್ಥಾನ..

ಬೆಳಗಾವಿ, ಡಿ. 29- ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡುವುದಾಗಿ ಬಿಜೆಪಿ ವರಿಷ್ಠರು ಭರ ವಸೆ ನೀಡಿದ್ದಾರೆ ಎಂದು ಶಾಸಕ ಮಹೇಶ್ ಕುಮಟಹಳ್ಳಿ ತಿಳಿಸಿದರು. ಸುವರ್ಣ ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಥಣಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಲಿದ್ದೇನೆ. ಈಗಾಗಲೇ ಮಾಜಿಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಹಾಲಿ ವಿಧಾನ ಪರಿಷತ್ ಸದಸ್ಯರಾಗಿದ್ದು, ನನಗೆ ಟಿಕೆಟ್ ಸಮಸ್ಯೆ ಉಂಟಾಗುವುದಿಲ್ಲ ಎಂದು ಹೇಳಿದರು. ಕ್ಷೇತ್ರದಲ್ಲಿ ಪಕ್ಷದ ಪರವಾಗಿ ಕೆಲಸ ಮಾಡಿಕೊಂಡು ಬರುತ್ತಿದ್ದೇನೆ. ವರಿಷ್ಠರು […]