ಶಾಪಿಂಗ್ ಕಾಂಪ್ಲೆಕ್ಸ್ ನಲ್ಲಿ ಬೆಂಕಿ ಅವಘಡ

ಪುರಿ,(ಒಡಿಶಾ), ಮಾ.9 – ನಗರದ ಪ್ರಮುಖ ವ್ಯಾಪಾರ ಕಾಂಪ್ಲೆಕ್ಸ್‍ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿ ಅಲ್ಲಿದ್ದ ಎಲ್ಲಾ 40 ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಕಳೆದ ರಾತ್ರಿ ಲಕ್ಷೀ ಕಾಂಪ್ಲೆಕ್ಸ್ ನ ಮೊದಲ ಮಹಡಿಯಲ್ಲಿರುವ ಬಟ್ಟೆ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಅದು ಕಟ್ಟಡ ಪೂರ್ತಿ ವ್ಯಾಪಿಸಿ ಎಲ್ಲವನ್ನು ನಾಶಪಡಿಸಿದೆ. ಬೆಂಕಿ ನಂದಿಸಲು ಹನ್ನೆರಡು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಕಾಂಪ್ಲೆಕ್ಸ್ ನಲ್ಲಿದ್ದ ಸುಮಾರು 100ಕ್ಕೂ ಹೆಚ್ಚು ಜನರನ್ನು ರಕ್ಷಿಸಿದೆ. ಕಟ್ಟಡದಿಂದ ಹೊರಬರಲಾಗದೆ ಮೇಲ್ಛಾವಣಿಯ ಮೇಲೆ ಸಿಲುಕಿ ಪ್ರಜ್ಞಾಹೀನ ಸ್ಥಿತಿಯಲಿದ್ದ […]

ಭಾರತದೊಂದಿಗೆ ಮುಕ್ತ ವ್ಯಾಪಾರ ಒಪ್ಪಂದ : ರಿಷಿ ಸುನಕ್

ಲಂಡನ್, ನ.29-ಇಂಡೋ-ಪೆಸಿಫಿಕ್ ಪ್ರದೇಶದೊಂದಿಗೆ ಬಾಂಧವ್ಯವನ್ನು ಹೆಚ್ಚಿಸುವಲ್ಲಿ ವ್ಯಾಪಕ ಗಮನದ ಭಾಗವಾಗಿ ಭಾರತದೊಂದಿಗೆ ಮುಕ್ತ ವ್ಯಾಪಾರ ಒಪ್ಪಂದದ ಬದ್ಧತೆಯನ್ನು ಬ್ರಿಟನ್ ಪ್ರಧಾನಿ ರಿಷಿ ಸುನಕ್ ಪುನರುಚ್ಚರಿಸಿದ್ದಾರೆ. ಕಳೆದ ತಿಂಗಳು 10 ಡೌನಿಂಗ್ ಸ್ಟ್ರೀಟ್‍ನಲ್ಲಿ ಅಕಾರ ವಹಿಸಿಕೊಂಡ ನಂತರ ಲಂಡನ್‍ನ ಲಾರ್ಡ್ ಮೇಯರ್ ಔತಣಕೂಟದಲ್ಲಿ ಕಳೆದ ರಾತ್ರಿ ಭಾಷಣದಲ್ಲಿ ಮುಕ್ತವಾಗಿ ಮತನಾಡಿದರು. ನಾನು ರಾಜಕೀಯಕ್ಕೆ ಬರುವ ಮೊದಲು, ನಾನು ಪ್ರಪಂಚದಾದ್ಯಂತದ ವ್ಯವಹಾರಗಳಲ್ಲಿ ಹೂಡಿಕೆ ಮಾಡಿದ್ದೇನೆ ಮತ್ತು ಇಂಡೋ-ಪೆಸಿಫಿಕ್‍ನಲ್ಲಿನ ಅವಕಾಶವು ಹೆಚ್ಚಾಗಿದೆ ಎಂದು ಸುನಕ್ ಹೇಳಿದರು. ಭಯೋತ್ಪಾದನೆ ಮಾನವೀಯತೆಗೆ ದೊಡ್ಡ ಕಂಟಕ: […]

ಭಾರತ-ಬಾಂಗ್ಲಾ ಗಡಿಯಲ್ಲಿ ಅಕ್ರಮ ವಲಸೆ ತಡೆಗೆ ವ್ಯಾಪಕ ಕ್ರಮ : ಗೃಹ ಸಚಿವಾಲಯ

ನವದೆಹಲಿ, ನ.14-ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಅಕ್ರಮ ವಲಸೆ ಮತ್ತು ಗಡಿಯಾಚೆಗಿನ ಚಟುವಟಿಕೆಗಳು ಪ್ರಮುಖ ಸವಾಲುಗಳಾಗಿವೆ, ಇದು ಉನ್ನತ ಮಟ್ಟದ ಸರಂಧ್ರತೆಯಿಂದ ಗುರುತಿಸಲ್ಪಟ್ಟಿದೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ. ಭಾರತ-ಬಾಂಗ್ಲಾದೇಶದ ಗಡಿಯ ಒಟ್ಟು ಉದ್ದ 4,096.7 ಕಿಮೀ, ಅದರಲ್ಲಿ 3,145 ಕಿಮೀ ಭೌತಿಕ ಬೇಲಿಯಿಂದ ಆವರಿಸಲ್ಪಟ್ಟಿದೆ ಮತ್ತು ಉಳಿದ ಪ್ರದೇಶದಲ್ಲಿ ತಡೆಬೇಲಿಯಿಂದ ಮುಚ್ಚಲು ಯೋಜಿಸಲಾಗಿದೆ ಎಂದು ಹೇಳಿದೆ. ಕಳೆದ 2021-22ರ ಕೇಂದ್ರ ಗೃಹ ಸಚಿವಾಲಯದ ವಾರ್ಷಿಕ ವರದಿಯ ಪ್ರಕಾರ, ಇಂಡೋ-ಬಾಂಗ್ಲಾದೇಶದ ಗಡಿಯು ಹೆಚ್ಚಿನ ಮಟ್ಟದ ಸರಂಧ್ರತೆಯಿಂದ ಗುರುತಿಸಲ್ಪಟ್ಟಿದೆ ಮತ್ತು […]