ರಾಜ್ಯದೆಲ್ಲೆಡೆ ಮನೆಮಾಡಿದ ಸಂಭ್ರಮದ ಸಂಕ್ರಾಂತಿ

ಬೆಂಗಳೂರು, ಜ.15- ರಾಜ್ಯದೆಲ್ಲೆಡೆ ಇಂದು ಸುಗ್ಗಿ ಹಬ್ಬ ಸಂಕ್ರಾಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ಮುಂಜಾನೆಯಿಂದಲೇ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ನೆರವೇರಿದ್ದು, ಭಕ್ತರು ದೇವರ ದರ್ಶನ ಪಡೆದರು. ರಾಜಧಾನಿ ಬೆಂಗಳೂರಿನಲ್ಲಿ ಕಾಡು ಮಲ್ಲೇಶ್ವರ, ಬಸವನಗುಡಿಯ ದೊಡ್ಡಬಸವಣ್ಣ, ಕೆಆರ್ ಮಾರುಕಟ್ಟೆಯ ವೆಂಕಟರಮಣ, ಹಲಸೂರಿನ ಸೋಮೇಶ್ವರ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ವಿಶೇಷ ಹೂವಿನ ಅಲಂಕಾರ ಪೂಜಾ ಕೈಂಕರ್ಯಗಳು ನೆರವೇರಿತ್ತು. ಉದ್ಯನಗರಿಯಲ್ಲೂ ಕಿಚ್ಚಾಯಿದ ರಾಸುಗಳು. ಗ್ರಾಮೀಣ ಪ್ರದೇಶದಲ್ಲಿ ಮಾತ್ರ ಸಂಕ್ರಾಂತಿ ಹಬ್ಬದಂದು ಗೋವುಗಳಿಗೆ ಪೂಜೆ ಮಾಡಿ ಅಲಂಕರಿಸಿ ಕಿಚ್ಚು ಹಾಯಿಸುತ್ತಾರೆ. ನಗರದಲ್ಲೂ […]