ಶ್ರೀರಂಗಪಟ್ಟಣದಲ್ಲಿ ಹನುಮ ಮಾಲಾಧಾರಿಗಳ ಶೋಭಯಾತ್ರೆಗೆ ಪೊಲೀಸರ ಬಿಗಿ ಬಂದೋಬಸ್ತ್

ಶ್ರೀರಂಗಪಟ್ಟಣ, ಡಿ. 4- ಹನುಮ ಜಯಂತಿ ಅಂಗವಾಗಿ ಇಲ್ಲಿನ ನಿಮಿಷಾಂಭ ದೇಗುಲದಿಂದ ಜಾಮಿಯಾ ಮಸೀದಿವರೆಗೆ ವೈಭವದ ಶೋಭಾಯಾತ್ರೆ ನಡೆಯಿತು. ಹನುಮ ಮಾಲಾಧಾರಿಗಳು ಸೇರಿದಂತೆ ಸಾವಿರಾರು ಮಂದಿ ಭಕ್ತರು ಇದರಲ್ಲಿ ಪಾಲ್ಗೊಂಡು ಘೋಷಣೆಗಳನ್ನು ಕೂಗುತ್ತಾ ಸಾಗಿದ್ದು, ಎಲ್ಲರನ್ನು ಆಕರ್ಷಿಸಿತ್ತು. ವಿಶ್ವ ಹಿಂದು ಪರಿಷತ್, ಹಿಂದು ಜಾಗರಣ ವೇದಿಕೆ ಸೇರಿದಂತೆ ಹಲವು ಹಿಂದೂಪರ ಸಂಘಟನೆಗಳು ನೇತೃತ್ವದಲ್ಲಿ ನಡೆದ ಶೋಭಾಯಾತ್ರೆಗೆ ಯಾವುದೇ ಅಹಿತಕರ ಘಟನೆ ನಡೆದಂತೆ ಬಿಗಿ ಬಂದೋಬಸ್ತ್ ಮಾಡಲಾಗಿತ್ತು.ಜಾಮಿಯಾಮ್ ಮಸೀದಿ ಈ ಹಿಂದೆ ಹನುಮಂತನ ದೇವಾಲಯ ಇತ್ತು ಎಂದು ಹಿಂದುಪರ […]