ಅಪೌಷ್ಠಿಕತೆ ವಿರುದ್ಧದ ಹೋರಾಟಕ್ಕೆ ಮೋದಿ ಕರೆ

ನವದೆಹಲಿ, ಅ. 28 -ದೇಶವನ್ನು ಕಾಡುತ್ತಿರುವ ಅಪೌಷ್ಟಿಕತೆಯನ್ನು ತೊಡೆದುಹಾಕಲು ಜನರು ಪ್ರಯತ್ನಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದರು. ತಮ್ಮ ಮಾಸಿಕ ಮನ್ ಕಿ ಬಾತ್‍ನಲ್ಲಿ ಮಾತನಾಡಿದ ಮೋದಿ ಅವರು, ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳನ್ನು ಸಂದಿರುವ ಹಿನ್ನೆಲೆಯಲ್ಲಿ ಅಮೃತ ಮಹೋತ್ಸವದ ಅಮೃತ ಧಾರೆ ದೇಶದ ಮೂಲೆ ಮೂಲೆಗಳಲ್ಲೂ ಹರಿಯುತ್ತಿದೆ ಎಂದರು. ಮುಂಬರುವ ದಿನಗಳಲ್ಲಿ ಕೇಂದ್ರ ಸರ್ಕಾರ ಹಮ್ಮಿಕೊಳ್ಳಲಿರುವ ಅಪೌಷ್ಟಿಕತೆಯ ವಿರುದ್ಧದ ಹೋರಾಟದ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಅವರು ದೇಶದ ಜನರಿಗೆ ಕರೆ ನೀಡಿದರು. ಹಬ್ಬ […]