ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಮೇಳೈಸಿದ ಮಕ್ಕಳ ಕಲರವ

ಬೆಂಗಳೂರು,ಜ.26- ಮೈನವಿರೇಳಿಸುವಂತ ಬೈಕ್ ಮೇಲಿನ ವೈವಿಧ್ಯಮಯ ಕಸರತ್ತು, ಶ್ವಾನದಳದ ಆಕರ್ಷಕ ಪಥ ಸಂಚಲ, ಶಾಲಾ ಮಕ್ಕಳ ಚಿತ್ತಾಕರ್ಷಕ ಸಾಂಸ್ಕøತಿಕ ಕಾರ್ಯಕ್ರಮ ಗಳು ಇಂದು ನಗರದ ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ನಡೆದ 74ನೇ ಗಣರಾಜ್ಯೋತ್ಸವದ ವಿಶೇಷ ಆಕರ್ಷಣೆಯಾಗಿದ್ದವು. ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಬಳಿಕ ಗೌರವ ರಕ್ಷೆ ಸ್ವೀಕರಿಸಿ, ತೆರೆದ ವಾಹನದಲ್ಲಿ ಪೆರೇಡ್ ವೀಕ್ಷಣೆ ಮಾಡಿದರು. ರಾಜ್ಯಪಾಲರ ಭಾಷಣದ ನಂತರ ಪೆರೇಡ್ ಕಮಾಂಡರ್, ಕೇರಳ ರಾಜ್ಯ ಪೆÇಲೀಸ್, ಶ್ವಾನದಳ, ಬಿಎಸ್‍ಎಫ್, ಸಿಆರ್‍ಪಿಎಫ್, ಕೆಎಸ್‍ಆರ್ […]

ಗಣರಾಜ್ಯೋತ್ಸವ ಸಂಧರ್ಭದಲ್ಲಿ ಹೊಸ ದಾಖಲೆ ಸೃಷ್ಟಿಸಿದ ರಾಜ್ಯಪಾರು

ಬೆಂಗಳೂರು,ಜ.26- 74ನೇ ಗಣರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ ಧ್ವಜಾರೋಹಣ ನೆರವೇರಿಸಿದ ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಅವರು ಬುಲೆಟ್ ಪ್ರೂಪ್ ಬಳಸದೆ ಸಾಮಾನ್ಯರಂತೆ ಭಾಷಣ ಮಾಡಿ ಹೊಸ ದಾಖಲೆ ಸೃಷ್ಟಿಸಿದರು. ನಗರದ ಮಾಣಿಕ್ ಷಾ ಪರೇಡ್‍ನಲ್ಲಿ ನಡೆದ ಗಣರಾಜ್ಯೋತ್ಸವ ಸಂದರ್ಭದಲ್ಲಿ ರಾಜ್ಯಪಾಲರು ಭಾಷಣ ಮಾಡುವ ವೇಳೆ ಭದ್ರತಾ ಅಧಿಕಾರಿಗಳು ಅವರಿಗೆ ಬುಲೆಟ್ ಪ್ರೂಪ್ ಒದಗಿಸುತ್ತಾರೆ. ಇದೇ ಮೊದಲ ಬಾರಿಗೆ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಹಾರಾಡಿದ ತಿರಂಗಾ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ ಹಾಗೂ ಜನವರಿ 26ರ ಗಣರಾಜ್ಯೋತ್ಸವದ ಸಂದರ್ಭದಲ್ಲಿ […]

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತಂದ ದೇಶದ ಮೊದಲ ರಾಜ್ಯ ಕರ್ನಾಟಕ

ಬೆಂಗಳೂರು, ಜ.26- ಮುಂದಿನ ಎರಡು ವರ್ಷಗಳಲ್ಲಿ ಒಂದು ಸಾವಿರ ಕೋಟಿ ರೂ. ವೆಚ್ಚದಲ್ಲಿ 100 ಐಲೋಡ್ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 30 ಹಾಸಿಗೆ ಮಾದರಿ ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಿಳಿಸಿದರು. ಮಾಣಿಕ ಷಾ ಪೆರೇಡ್ ಮೈದಾನದಲ್ಲಿ 74ನೇ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಆಯುಷ್ಮಾನ್ ಭಾರತ್, ಪ್ರಧಾನ ಮಂತ್ರಿ ಜನಾರೋಗ್ಯ, ಆರೋಗ್ಯ ಕರ್ನಾಟಕ ಕಾರ್ಡ್‍ಗಳಿಗೆ 1.22 ಕೋಟಿ ಫಲಾನುಭವಿಗಳನ್ನು ನೊಂದಾಯಿಸಿದ್ದು, ಬಿಪಿಎಲ್ ಕುಟುಂಬಗಳಿಗೆ 5 […]

ಗಣರಾಜ್ಯೋತ್ಸವಕ್ಕೆ ಸಕಲ ಸಿದ್ದತೆ

ಬೆಂಗಳೂರು,ಜ.24- ಈ ಬಾರಿಯ ಗಣರಾಜ್ಯೋತ್ಸವಕ್ಕೆ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‍ಗಿರಿನಾಥ್ ಇಂದಿಲ್ಲ ತಿಳಿಸಿದರು. ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಗರ ಜಿಲ್ಲಾಧಿಕಾರಿ ದಯಾನಂದ್, ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಕಾರ್ಯಕ್ರಮದ ವಿವರಗಳನ್ನು ನೀಡಿದರು. 26 ರಂದು ಬೆಳಿಗ್ಗೆ 8.58ಕ್ಕೆ ರಾಜ್ಯಪಾಲರು ಆಗಮಿಸಿ 9 ಗಂಟೆಗೆ ಸರಿಯಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸುತ್ತಾರೆ. ನಂತರ ಅವರು ಗೌರವರಕ್ಷೆ ಸ್ವೀಕರಿಸಿ ನಾಡಿನ ಜನತೆಗೆ ಗಣರಾಜ್ಯೋತ್ಸವದ ಸಂದೇಶ ನೀಡಲಿದ್ದಾರೆ. ಕಳೆದ […]

ಮಾಣಿಕ್ ಷಾ ಮೈದಾನಕ್ಕೆ ಪೊಲೀಸ್ ಸರ್ಪಗಾವಲು

ಬೆಂಗಳೂರು, ಜ.24-  ಗಣರಾಜ್ಯೋತ್ಸವ ಸುಲಲಿತವಾಗಿ ನಡೆಯಲು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಸೋಂಕು ತಡೆಗಟ್ಟುವ ಉದ್ದೇಶದಿಂದ ಕೇಂದ್ರ ಸರ್ಕಾರ ಹೊರಡಿಸಿರುವ ನಿರ್ದೇಶನದಂತೆ ಕಾರ್ಯಕ್ರಮವನ್ನು ಸರಳವಾಗಿ ಆಚರಣೆ ಮಾಡಲಾಗುತ್ತಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳುವ ಉದ್ದೇಶದಿಂದ ಬಿಬಿಎಂಪಿ, ವಾರ್ತಾ ಇಲಾಖೆ, ಮಿಲಿಟರಿ ಹಾಗೂ ಇತರೆ ಇಲಾಖೆ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ […]