ಸಮಾಜ ಸೇವಕಿ ಮಂಗಳಾ ನಾಗರಾಜ್‍ಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ

ಬೆಂಗಳೂರು,ಮಾ.8- ವಿವಿಧ ಕ್ಷೇತ್ರಗಳಲ್ಲಿ ಸಲ್ಲಿಸಿದ ಸೇವೆಗಳನ್ನು ಪರಿಗಣಿಸಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಸಮಾಜ ಸೇವಕಿ ಮಂಗಳ ನಾಗರಾಜ್ ಅವರಿಗೆ ಪ್ರಸಕ್ತ ಸಾಲಿನ ಪ್ರತಿಷ್ಠಿತ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಲಭಿಸಿದೆ. ಮಹಿಳೆಯರ ಸಬಲೀಕರಣ, ಸಮಾಜಸೇವೆ, ಮಾಧ್ಯಮ ಹಾಗೂ ಸಾಂಸ್ಕøತಿಕ, ಶಿಕ್ಷಣ, ಸಾಹಿತ್ಯ, ಉತ್ತರ ಕರ್ನಾಟಕ ಜನಜಾಗೃತಿ ವೇದಿಕೆ, ನಾಗರಾಜ ಜಮಖಂಡಿ ಮೆಮೋರಿಯಲ್ ಟ್ರಸ್ಟ್ ಮೂಲಕ ವಿವಿಧ ಸಮಾಜ ಸೇವೆಗಳನ್ನು ಕಳೆದ ಹಲವು ವರ್ಷಗಳಿಂದ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಕಿತ್ತೂರು […]