ಗಡಿ ಭಾಗದಲ್ಲಿ ಮರಾಠಿ ಶಾಲೆ ಸ್ಥಾಪನೆಗೆ ತಡೆ

ಬೆಂಗಳೂರು,ಡಿ.2- ಬೆಳಗಾವಿಯ ಕೆಲ ಭಾಗಗಳಲ್ಲಿ ಮರಾಠ ಶಾಲೆಗಳ ಸ್ಥಾಪನೆಗೆ ಮಹಾರಾಷ್ಟ್ರ ಸರ್ಕಾರ ಮುಂದಾಗಿದ್ದನ್ನು ನಾವು ತಡೆದಿದ್ದೇವೆ ಎಂದು ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದ ಜತ್ತ, ಅಕ್ಕಲಕೋಟೆಯಲ್ಲಿ ಕನ್ನಡಿಗರ ಭಾವನೆಗಳನ್ನು ಅರ್ಥ ಮಾಡಿಕೊಂಡು ನಮ್ಮ ಪ್ರಾಕಾರ ಕನ್ನಡ ಪ್ರಾಥಮಿಕ ಶಾಲೆಗಳ ಬೆಳವಣಿಗೆಗೆ ಹೆಚ್ಚಿನ ಅನುದಾನವನ್ನು ನೀಡಿದೆ. ಇದಲ್ಲದೆ ಅಲ್ಲಿನ ಕನ್ನಡಿಗರಿಗೆ ಸ್ಪಂದಿಸುವ ಕೆಲಸವನ್ನು ಮಾಡಿದೆ ಎಂದರು. ಇವೆಲ್ಲ ಕಾರಣದಿಂದಾಗಿ ಮಹಾರಾಷ್ಟ್ರದ ಗಡಿ ಗ್ರಾಮಗಳು ಕರ್ನಾಟಕದ ಪರ ನಿಂತಿವೆ ಎಂದು […]