ನಾಳೆ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ ಲೋಕಾರ್ಪಣೆ

ಬೆಂಗಳೂರು,ಮಾ.11- ಹಳೇ ಮೈಸೂರು ಭಾಗದಲ್ಲಿ ಬಿಜೆಪಿಯನ್ನು ಬಲಪಡಿಸುವ ನಿಟ್ಟಿನಲ್ಲಿ ಬಹುನಿರೀಕ್ಷಿತ ಮೈಸೂರು – ಬೆಂಗಳೂರು ಎಕ್ಸ್‍ಪ್ರೆಸ್ ಹೈವೇ ಲೋಕಾರ್ಪಣೆ ಸೇರಿದಂತೆ ವಿವಿಧ ಕಾಮಗಾರಿಗಳ ಉದ್ಘಾಟನೆಗೆ ಪ್ರಧಾನಿ ನರೇಂದ್ರಮೋದಿ ರಾಜ್ಯಕ್ಕೆ ನಾಳೆ ಆಗಮಿಸಲಿದ್ದಾರೆ. ಮೇಲ್ನೋಟಕ್ಕೆ ಇದೊಂದು ಸರ್ಕಾರಿ ಕಾರ್ಯಕ್ರಮ ಎಂದು ಕಂಡುಬಂದರೂ ವಾಸ್ತವವಾಗಿ ಬಿಜೆಪಿ ಪ್ರಾಯೋಜಿತ ರಾಜಕೀಯ ಕಾರ್ಯಕ್ರಮವೆಂದೇ ಬಿಂಬಿತವಾಗಿದೆ. ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲಾ ವ್ಯಾಪ್ತಿಯ 25ಕ್ಕೂ ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಟ್ಟುಕೊಂಡು ಮೋದಿ ಮತದಾರರ ಮನಗೆಲ್ಲುವ ಕಸರತ್ತಿಗೆ ಕೈ ಹಾಕಲಿದ್ದಾರೆ. ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ ಉದ್ಘಾಟನೆ […]