ಮಾರ್ಚ್ ತಿಂಗಳಲ್ಲಿ ಮತ್ತೆ ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮನ

ಬೆಂಗಳೂರು,ಫೆ.13- ಶತಾಯ ಗತಾಯ ಕರ್ನಾಟಕದಲ್ಲಿ ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರಲೇಬೇಕೆಂದು ದೃಢ ಸಂಕಲ್ಪ ಮಾಡಿರುವ ಪ್ರಧಾನಿ ನರೇಂದ್ರಮೋದಿ ಮತ್ತೆ ಮತ್ತೆ ರಾಜ್ಯಕ್ಕೆ ದಾಂಗುಡಿ ಇಡಲಿದ್ದಾರೆ. ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಮಧ್ಯದ ಅವಯಲ್ಲಿ ವಿವಿಧ ಅಭಿವೃದ್ದಿ ಕಾರ್ಯಕ್ರಮಗಳಿಗೆ ಚಾಲನೆ ಕೊಡಲು 4ರಿಂದ 5 ಬಾರಿ ರಾಜ್ಯಕ್ಕೆ ಆಗಮಿಸಲಿದ್ದಾರೆ. ದೇಶದ ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಒಂದಾಗಿರುವ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯನ್ನು ಸ್ವತಃ ನರೇಂದ್ರ ಮೋದಿ ಅವರೇ ಉದ್ಘಾಟನೆ ಮಾಡಲು ಆಗಮಿಸಲಿದ್ದಾರೆ. ರಾಜ್ಯದ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿಪ್ರತಿ 15 ದಿನಗಳಿಗೊಮ್ಮೆ […]