ನಾಳೆ ಬೆಳಗಾವಿಗೆ ರಾಹುಲ್ ಗಾಂಧಿ

ಬೆಳಗಾವಿ,ಮಾ.19- ಮೇ ತಿಂಗಳಲ್ಲಿ ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ನಾಳೆ ವಾಣಿಜ್ಯನಗರಿ ಬೆಳಗಾವಿಗೆ ಆಗಮಿಸುತ್ತಿದ್ದು, ಯುವಕ್ರಾಂತಿ ಸಮಾವೇಶ ನಡೆಸಲಿದ್ದಾರೆ. ನಾಳೆ ಮಧ್ಯಾಹ್ನ 12.30ಕ್ಕೆ ವಿಶೇಷ ವಿಮಾನದ ಮೂಲಕ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಅಲ್ಲಿಂದ ರಸ್ತೆ ಮಾರ್ಗದ ಮೂಲಕ ಸಮಾವೇಶದ ಸ್ಥಳ ನಗರದ ಸಿಪಿಎಡ್ ಮೈದಾನಕ್ಕೆ ಆಗಮಿಸಲಿದ್ದಾರೆ. 1 ಗಂಟೆಯಿಂದ 3.30ರ ವರೆಗೆ ನಡೆಯಲಿರುವ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸಮಾವೇಶಕ್ಕೆ ಸುಮಾರು 2 ಲಕ್ಷ ಜನರು […]