ಯುಗಾದಿಗೆ ಊರಿಗೆ ಹೋಗಲು ಬೆಂಗಳೂರಿಗರು ಪರದಾಡುವುದು ಗ್ಯಾರಂಟಿ

ಬೆಂಗಳೂರು,ಮಾ.15- ಬಿಬಿಎಂಪಿ ಆಯ್ತು, ಕೆಪಿಟಿಸಿಎಲ್ ಆಯ್ತು ಇದೀಗ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದಾರೆ. ತಮ್ಮ ಹಲವಾರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಮಾ.21 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ. ಹೀಗಾಗಿ ಯುಗಾದಿ ಹಬ್ಬಕ್ಕೆ ಊರಿಗೆ ತೆರಳುವ ಪ್ರಯಾಣಿಕರು ಬಸ್ ಸಿಗದೆ ಪರದಾಡುವ ಸನ್ನಿವೇಶ ನಿರ್ಮಾಣವಾಗುವ ಸಾಧ್ಯತೆಗಳಿವೆ. ಸಾರಿಗೆ ನೌಕರರು ಹಮ್ಮಿಕೊಂಡಿರುವ ಪ್ರತಿಭಟನೆಗೆ ತಮ್ಮ ಬೆಂಬಲ ನೀಡಲಾಗಿದೆ ಎಂದು ಅನಂತ ಸುಬ್ಬರಾವ್ ಅವರು ತಿಳಿಸಿದ್ದು, ಈ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ಪತ್ರ […]