ಸರ್ಕಾರಿ ಅಧಿಕಾರಿಗಳು ಆಸ್ತಿ ದಾಖಲೆ ಸಲ್ಲಿಸಲು ಮಾ. 31 ಕೊನೆ ದಿನ

ಬೆಂಗಳೂರು,ಫೆ.4- ಸರ್ಕಾರಿ ನೌಕರರು, ಅಧಿಕಾರಿಗಳು ಆಸ್ತಿ ವಿವರಗಳನ್ನು ಡಿಸೆಂಬರ್ 31ರ ಬದಲಿಗೆ ಮಾರ್ಚ್ 31ರೊಳಗೆ ಅಗತ್ಯ ದಾಖಲೆಗಳೊಂದಿಗೆ ಎಲ್ಲಾ ಮಾಹಿತಿಯನ್ನು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ಸಂಬಂಧಪಟ್ಟ ಹಿರಿಯ ಅಧಿಕಾರಿಗಳ ಮೂಲಕ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ಸಲ್ಲಿಸಬೇಕು ಎಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ನೌಕರರು ತಮ್ಮ ಚರ-ಸ್ಥಿರಾಸ್ತಿಯನ್ನು ವಿವರಗಳ ಬಗ್ಗೆ ಇನ್ನು ಪ್ರತಿ ವರ್ಷದ ಡಿಸೆಂಬರ್ 31ರ ಅಂತ್ಯಕ್ಕೆ ಸಲ್ಲಿಸುತ್ತಿದ್ದ ವಿವರಗಳನ್ನು ಇನ್ನು ಮುಂದೆ ಮಾರ್ಚ್ 31ರ ಅಂತ್ಯಕ್ಕೆ ಸಲ್ಲಿಸಬೇಕು. ರಾಜ್ಯ ಬಿಜೆಪಿ […]