ಮಾ.8ಕ್ಕೆ ಆಸ್ಟ್ರೇಲಿಯಾ ಪ್ರಧಾನಿ ಭಾರತ ಭೇಟಿ

ನವದೆಹಲಿ, ಮಾ 4 -ವ್ಯಾಪಾರ, ಹೂಡಿಕೆ ಮತ್ತು ನಿರ್ಣಾಯಕ ಖನಿಜಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಂಬಂಧ ವೃದ್ದಿಸುವ ಉದ್ದೇಶದಿಂದ ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರು ಇದೇ ಮಾರ್ಚ್ 8 ರಿಂದ ಭಾರತಕ್ಕೆ ನಾಲ್ಕು ದಿನಗಳ ಭೇಟಿ ನೀಡಲಿದ್ದಾರೆ. ಕಳೆದ ವರ್ಷ ಮೇ ತಿಂಗಳಲ್ಲಿ ಪ್ರಧಾನಿ ಸ್ಥಾನ ಅಲಂಕರಿಸಿದ ನಂತರ ಇದು ಅವರ ಮೊದಲ ಭಾರತ ಭೇಟಿಯಾಗಿದೆ.ಪ್ರಧಾನಿ ನರೇಂದ್ರ ಮೋದಿಯವರ ಆಹ್ವಾನದ ಮೇರೆಗೆ ಅಲ್ಬನೀಸ್ ಅವರ ನೇತೃತ್ವದಸಚಿವರು, ಅಧಿಕಾರಿಗಳ ನಿಯೋಗ ಮಾರ್ಚ್ 8 ರಿಂದ 11 […]