ಬಂದ್‍ನಿಂದ ಜನಜೀವನಕ್ಕೆ ಧಕ್ಕೆಯಾಗಲ್ಲ : ಸುರ್ಜೇವಾಲ

ಬೆಂಗಳೂರು,ಮಾ.7- ಬಿಜೆಪಿ ಸರ್ಕಾರದ ಭ್ರಷ್ಟಚಾರ ವಿರೋಸಿ ಮಾರ್ಚ್ 9ರಂದು ಬೆಳಗ್ಗೆ 9ರಿಂದ 11 ಗಂಟೆಯವರೆಗೂ ಕಾಂಗ್ರೆಸ್ ನಡೆಸುತ್ತಿರುವ ಕರ್ನಾಟಕ ಬಂದ್ ನಿಂದ ಜನ ಸಾಮಾನ್ಯರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸುವುದಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‍ಸಿಂಗ್ ಸುರ್ಜೇವಾಲ ಹೇಳಿದ್ದಾರೆ. ಅಂಗಡಿಗಳನ್ನು ಮುಚ್ಚಿ ಸಾಂಕೇತಿಕವಾಗಿ ಬಂದ್‍ಗೆ ಸಹಕರಿಸುವಂತೆ ಮಾರುಕಟ್ಟೆ ಭಾದ್ಯಸ್ಥರಿಗೆ ಮನವಿ ಮಾಡಿರುವ ಅವರು, ರಸ್ತೆ, ರೈಲು ಸಂಚಾರ, ಶೈಕ್ಷಣಿಕ ಚಟುವಟಿಕೆಗಳು, ಆಸ್ಪತ್ರೆ, ಅಗತ್ಯ ಸೇವೆಗಳು, ಪರೀಕ್ಷೆಗಳು ಬಂದ್ ಹೊರತಾಗಿರಲಿವೆ ಎಂದು ಸ್ಪಷ್ಟಪಡಿಸಿದ್ದಾರೆ. ಪ್ರೀತಿ ನಿರಾಕರಿಸಿದ ಯುವತಿಯನ್ನು ಕೊಂದ ಹುಚ್ಚು […]