ಮೇ.9ರಂದು ಮೈಕ್‍ನಲ್ಲಿ ದೇವಾಲಯಗಳ ಭಜನೆ : ಪ್ರಮೋದ್ ಮುತಾಲಿಕ್ ಕರೆ

ಬೆಂಗಳೂರು, ಏ.21- ರಾಜ್ಯದಲ್ಲಿ ಅಜಾನ್ ವಿರುದ್ಧ ತಿರುಗಿ ಬಿದ್ದಿರುವ ಹಿಂದೂಪರ ಸಂಘಟನೆಗಳು ಮೇ 9ರಂದು ದೇವಾಲಯಗಳು ಹಾಗೂ ಮಠಗಳಲ್ಲಿ ಮೈಕ್ ಹಾಕಿ ಭಜನೆ, ಶ್ಲೋಕ ಹೇಳುವಂತೆ ಕರೆ

Read more