ಗೋವಾ : 40 ಕ್ಷೇತ್ರಗಳ ಪೈಕಿ 38ರಲ್ಲಿ ಮಾತ್ರ ಬಿಜೆಪಿ ಸ್ಪರ್ಧೆ

ಪಣಜಿ,ಜ.14- ಪ್ರಸ್ತುತ ಗೋವಾದಲ್ಲಿ ಆಡಳಿತ ನಡೆಸುತ್ತಿರುವ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಮುಂದಿನ ತಿಂಗಳು ವಿಧಾನಸಭಾ ಚುನಾವಣೆಗಳು ನಡೆಯಲಿರುವ ರಾಜ್ಯದಲ್ಲಿ 40 ವಿಧಾನಸಭಾ ಕ್ಷೇತ್ರಗಳ ಪೈಕಿ 38ರಲ್ಲಿ ಮಾತ್ರ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಎಂದು ಪಕ್ಷದ ಹಿರಿಯ ಕಾರ್ಯಕರ್ತರೊಬ್ಬರು ಇಂದು ತಿಳಿಸಿದ್ದಾರೆ. ಬೆನೌಲಿಮ್ ಮತ್ತು ನುವೆಮ್ ಈ ಕ್ಷೇತ್ರಗಳಲ್ಲಿ ಪಕ್ಷವು ತನ್ನ ಚಿಹ್ನೆಯಡಿ ಯಾವುದೇ ಅಭ್ಯರ್ಥಿಗಳನ್ನು ಸ್ಪರ್ಧೆಗಿಳಿಸುತ್ತಿಲ್ಲ ಎಂದು ಅವರು ಸುದ್ದಿ ಸಂಸ್ಥೆಗೆ ಹೇಳಿದ್ದಾರೆ. ಸಾಂಪ್ರದಾಯಿಕವಾಗಿ ಬೆನೌಲಿಮ್ ಮತ್ತು ನುವೆಮ್ ಕ್ಷೇತ್ರಗಳ ಮತದಾರರು ಬಿಜೆಪಿಯೇತರ ಅಭ್ಯರ್ಥಿಗಳಿಗೆ ಮತ ಹಾಕುವುದು […]