ಅನಾಮಧೇಯ ಜಾಹೀರಾತಿನ ವಿರುದ್ಧ ಎಂ.ಬಿ.ಪಾಟೀಲ್ ಗರಂ

ಸಂಗಮ, ಜ.9- ಅನಾಮಧೇಯ ಜಾಹೀರಾತು ನೀಡಿ ಬಿಜೆಪಿ ಸರ್ಕಾರ ಜನರನ್ನು ದಾರಿ ತಪ್ಪಿಸುತ್ತಿದೆ. ವಾಸ್ತವಾಂಶಗಳನ್ನು ಮುಚ್ಚಿಡುತ್ತಿದೆ ಎಂದು ಜಲಸಂಪನ್ಮೂಲ ಇಲಾಖೆಯ ಮಾಜಿ ಸಚಿವ ಎಂ.ಬಿ.ಪಾಟೀಲ್ ಆರೋಪಿಸಿದರು.ಪಾದಯಾತ್ರೆ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಮೇಕೆದಾಟು ಯೋಜನೆ 1986-87 ಪ್ರಸ್ತಾಪವಾಗಿದೆ. 5600 ಎಕರೆಯಲ್ಲಿ ಅಣೆಕಟ್ಟು ನಿರ್ಮಾಣಕ್ಕೆ ಚಿಂತನೆ ನಡೆದಿತ್ತು. ಅಂದಿನಿಂದ 2013ವರೆಗೆ ಹಲವು ಬೆಳವಣಿಗೆಗಳಾಗಿವೆ. ಕಾವೇರಿ ನೀರಾವರಿ ನ್ಯಾಯಮಂಡಳಿಯ ತೀರ್ಪಿನ ಬಳಿಕ ನಾನು 2013 ಅಕ್ಟೋಬರ್ ನಲ್ಲಿ ಅಕಾರಿಗಳ ಜೊತೆ ಸಭೆ ನಡೆಸಿ ಯೋಜನಾ ವರದಿ ತಯಾರಿಸಲು 4ಜಿ ರಿಯಾಯಿತಿ […]