ವೈದ್ಯಕೀಯ ಮತ್ತು ದಂತ ವೈದ್ಯಕೀಯ ಪದವಿ ಕೋರ್ಸ್‍ಗಳ ಶುಲ್ಕ ಹೆಚ್ಚಳ ಇಲ್ಲ

ಬೆಂಗಳೂರು,ಜ.31- ಪ್ರಸಕ್ತ ಸಾಲಿನ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಪದವಿ ಕೋರ್ಸ್ ಶುಲ್ಕ ಹೆಚ್ಚಳವಾಗಲಿದೆ ಎಂಬ ಗೊಂದಲಗಳಿಗೆ ತೆರೆ ಎಳೆದಿರುವ ಸರ್ಕಾರ ಯಾವುದೇ ಶುಲ್ಕ ಹೆಚ್ಚಳ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ. 5 ತಿಂಗಳ ಮಗುವಿನ ತುರ್ತು ಹೃದಯ ಶಸ್ತ್ರಚಿಕಿತ್ಸೆಗೆ ಸಹಾಯ ಮಾಡಿ ನೀಟ್ ಕೌನ್ಸಲಿಂಗ್ ನಡುವೆಯೇ ವೈದ್ಯಕೀಯ ಪದವಿ ಮತ್ತು ದಂತ ವೈದ್ಯಕೀಯ ಪದವಿ ಕೋರ್ಸ್‍ಗಳ ಶುಲ್ಕ ಹೆಚ್ಚಳ ಮಾಡಿ, ಶುಲ್ಕ ಹೆಚ್ಚಳ ಮಾಡುವಂತೆ ಖಾಸಗಿ ಕಾಲೇಜುಗಳು ಹಾಕಿರುವ ಒತ್ತಡಕ್ಕೆ ಮಣಿದು ಸರ್ಕಾರ ಶುಲ್ಕ ಹೆಚ್ಚಳ ಮಾಡುತ್ತಿದೆ […]