ಸಂತ್ರಸ್ಥೆ ಸಾಕ್ಷ್ಯ ಹೇಳದಿದ್ದರೂ ಅತ್ಯಾಚಾರಿಗೆ ಶಿಕ್ಷೆ ವಿಧಿಸಿದ ಕೋರ್ಟ್

ಥಾಣೆ,ಮಾ.28- ಅತ್ಯಾಚಾರ ಪ್ರಕರಣದಲ್ಲಿ ಮಹಾರಾಷ್ಟ್ರದ ಜಿಲ್ಲಾ ನ್ಯಾಯಾಲಯ ನೀಡಿರುವ ತೀರ್ಪು ಐತಿಹಾಸಿಕವಾಗಿದ್ದು, ದೇಶದ ಗಮನ ಸೆಳೆದಿದೆ. ಸಂತ್ರಸ್ಥೆ ಸಾಕ್ಷ್ಯ ನುಡಿಯಲು ಗೈರು ಹಾಜರಾಗಿದ್ದರೂ ಅದನ್ನು ಲೆಕ್ಕಿಸದೆ, ಸರ್ಕಾರದ ಪರ ವಕೀಲರ ವಾದ ಮತ್ತು ವೈದ್ಯಕೀಯ ಸಾಕ್ಷ್ಯಗಳನ್ನು ಪರಿಗಣಿಸಿ, ಅನಾಥೆ ಮೇಲೆ ಅತ್ಯಾಚಾರ ಎಸಗಿದೆ ಕಿಚಕ ಸೋದರ ಮಾವನಿಗೆ ಥಾಣೆ ಜಿಲ್ಲಾ ನ್ಯಾಯಾಲಯ 10 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದೆ. ಥಾಣೆ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾೀಧಿಶರಾದ ರಚನಾ ತೆಹ್ರಾ ಅವರು 42 ವರ್ಷದ ಆರೋಪಿಗೆ ಭಾರತೀಯ […]

ರ‍್ಯಾಗಿಂಗ್ ಮಾಡಿದ ಸರ್ಕಾರಿ ವೈದ್ಯಕೀಯ ಕಾಲೇಜಿನ 6 ವಿದ್ಯಾರ್ಥಿಗಳ ಅಮಾನತು

ನಾಗ್ಪುರ, ಡಿ.1 – ವಿದ್ಯಾರ್ಥಿಗೆ ರ‍್ಯಾಗಿಂಗ್ ಮಾಡಿದ ಆರೋಪದ ಮೇಲೆ ನಾಗ್ಪುರದ ಸರ್ಕಾರಿ ವೈದ್ಯಕೀಯ ಕಾಲೇಜಿನ ಆರು ಎಂಬಿಬಿಎಸ್ ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಲಾಗಿದೆ. ಮಹಾರಾಷ್ಟ್ರದ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಎಂಬಿಬಿಎಸ್ ಕೋರ್ಸ್‍ನ ಮೊದಲ ವರ್ಷದ ವಿದ್ಯಾರ್ಥಿಯನ್ನು ಅಮಾನವೀಯವಾಗಿ ಹಿರಿಯ ವಿದ್ಯಾರ್ಥಿಗಲು ರ‍್ಯಾಗಿಂಗ್ ಮಾಡಿದ್ದರು ಇದರ ವೀಡಿಯೊ ವೈರಲ್ ಆಗಿತ್ತು. ಆರು ತಿಂಗಳ ಹಿಂದೆ ನಡೆದಿದ್ದ ಕೃತ್ಯದ ಬಗ್ಗೆ ಕೇಂದ್ರೀಯ ರ‍್ಯಾಗಿಂಗ್ ವಿರೋಧಿ ಸಮಿತಿಗೆ ಕಳುಹಿಸಲಾಗಿತ್ತ. ಪ್ರಸ್ತುತ ಆರೋಪಿತ ವಿದ್ಯಾರ್ಥಿಗಳು ಇಂಟರ್ನ್‍ಶಿಪ್ ಪಡೆಯುತ್ತಿದ್ದರು ಎಂದು […]