ಬಜೆಟ್ ಮಂಡನೆಗೂ ಮುನ್ನ ರಾಷ್ಟ್ರಪತಿ ಭೇಟಿ ಮಾಡಿದ ಸಚಿವೆ

ನವದೆಹಲಿ,ಫೆ.1-ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2022-23ರ ಸಾಲಿನ ಕೇಂದ್ರ ಬಜೆಟ್ ಮಂಡನೆಗೂ ಮುನ್ನ ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾದರು. ಸಂಪ್ರದಾಯದ ಪ್ರಕಾರ, ಹಣಕಾಸು ಸಚಿವೆ ಸಂಸತ್‍ಗೆ ತೆರಳುವ ಮುನ್ನ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹಣಕಾಸು ಖಾತೆ ರಾಜ್ಯ ಸಚಿವರಾದ ಡಾ.ಭಾಗವತ್ ಕಿಶನ್‍ರಾವ್ ಕರಾಡ್, ಪಂಕಜ್‍ಚೌಧರಿ ಮತ್ತು ಹಣಕಾಸು ಸಚಿವಾಲಯದ ಹಿರಿಯ ಅಧಿಕಾರಿಗಳೊಂದಿಗೆ 2022-23ರ ಕೇಂದ್ರ ಬಜೆಟ್ ಮಂಡನೆಗೆ ಮೊದಲು […]