ಭಾರತ-ಬಾಂಗ್ಲಾ ನಡುವೆ ರೈಲ್ವೆ ಮಾರ್ಗ ಕಾಮಗಾರಿ ಚುರುಕುಗೊಳಿಸಲು ಕ್ರಮ

ಅಗರ್ತಲಾ,ಮಾ.19- ಬಾಂಗ್ಲಾದೇಶ ಮತ್ತು ಭಾರತದ ನಡುವೆ ರೈಲ್ವೆ ಸಂಪರ್ಕ ಯೋಜನೆಯನ್ನು ತ್ವರಿತಗೊಳಿಸಲು ಮುಂದಿನ ವಾರ ಇಂಡೋ-ಬಾಂಗ್ಲಾ ಪ್ರಾಜೆಕ್ಟ್ ಸ್ಕ್ರೀನಿಂಗ್ ಸಮಿತಿ (ಪಿಎಸ್‍ಸಿ) ಮುಂದಿನ ವಾರ ಬಾಂಗ್ಲಾದೇಶದ ಬ್ರಾಹ್ಮಣ್‍ಬಾರಿಯಾದಲ್ಲಿ ಸಭೆ ನಡೆಸಲಿದೆ. ಎರಡು ರಾಷ್ಟ್ರಗಳ ರೈಲ್ವೆ ನೆಟ್‍ವರ್ಕ್ ಅನ್ನು ಜೋಡಿಸುವ ಪ್ರಮುಖ ಯೋಜನೆ ವಿಳಂಬವಾಗಿದೆ. ದಿಲ್ಲಿ ಮತ್ತು ತ್ರಿಪುರಾದಿಂದ ಸುಮಾರು 11 ಅಧಿಕಾರಿಗಳ ತಂಡ ಭಾರತೀಯ ನಿಯೋಗ ಸ್ಥಳಕ್ಕೆ ಭೇಟಿ ನೀಡಲಿದೆ. ಸೋಮವಾರ ಬಾಂಗ್ಲಾದೇಶದ ಬ್ರಾಹ್ಮಣಬಾರಿಯಾದ ರೈಲ್ ಭವನದಲ್ಲಿ ಪಿಎಸ್‍ಸಿ ಸಭೆ ನಡೆಯಲಿದೆ. ಗಡಿಯ ಎರಡು ಬದಿಗಳನ್ನು ಸಂಪರ್ಕಿಸುವ […]

ಚುನಾವಣಾ ಸಮರಕ್ಕೆ ಮೊಳಗಿದ ಕಮಲ ಕಹಳೆ

ಬೆಂಗಳೂರು, ಮಾ.15- ಮಾರ್ಚ್1ರಿಂದ ಬಿಜೆಪಿ ರಥಯಾತ್ರೆ ಆರಂಭವಾಗಲಿದೆ. ಇದು ಚುನಾವಣಾ ಸಮರದ ಸಮಯ. ನಾವೆಲ್ಲರೂ ದಣಿವರಿಯದೆ ಕೆಲಸ ಮಾಡಬೇಕಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನಗರದ ದಿ ಕ್ಯಾಪಿಟಲ್ ಹೋಟೆಲ್ನಲ್ಲಿಂದು ಮಂಡಲ ಪ್ರಭಾರಿಗಳ ಉದ್ಘಾಟನಾ ಕಾರ್ಯಕ್ರಮ ದಲ್ಲಿ ಮಾತನಾಡಿದ ಅವರು, ಕೋವಿಡ್ ನಂತರದಲ್ಲಿ ರಾಜ್ಯವು ಅತಿ ಹೆಚ್ಚು ಜಿಎಸ್ಟಿ ಸಂಗ್ರಹಿಸುತ್ತಿದ್ದು, ಗುರಿ ಮೀರಿ ಶೇ.23ರಷ್ಟು ಹೆಚ್ಚು ಕಂದಾಯ ಸಂಗ್ರಹವಾಗಿದೆ. ಬಡವರ ಪರವಾಗಿ ನಮ್ಮ ನಿಲುವಿದೆ ಎಂದು ವಿವರಿಸಿದರು. ಕಮಲ ಅರಳಿಸಿ, ಅಧಿಕಾರ ಗಳಿಸುವ ಸಂಕಲ್ಪ ನಮ್ಮದಾಗಬೇಕು […]

ಪೊಲೀಸ್ ಅಧಿಕಾರಿಗಳೊಂದಿಗೆ ಗೃಹ ಸಚಿವರ ಮಹತ್ವದ ಸಭೆ

ಬೆಂಗಳೂರು, ಡಿ.6- ಬೆಳಗಾವಿಯ ಚಳಿಗಾಲದ ಅವೇಶನ, ಇತ್ತೀಚೆಗೆ ನಡೆದ ಭಯೋತ್ಪದನೆ ಘಟನೆ, ಗಡಿ ಬಿಕ್ಕಟ್ಟು, ರಾಜ್ಯದ ಸಾಮಾನ್ಯ ಕಾನೂನು ಸುವ್ಯವಸ್ಥೆ ಕುರಿತಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು. ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಗೃಹ ಸಚಿವರು ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲï, ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್, ಎಡಿಜಿಪಿ ಅಧಿಕಾರಿಗಳಾದ ಅಲೋಕ್ ಕುಮಾರ್, ದಯಾನಂದ, ಮಾಲಿನಿ ಕೃಷ್ಣಮೂರ್ತಿ, ಹಿತೇಂದ್ರ ಅವ ರೊಂದಿಗೆ ಸಭೆ […]