ಕೊರೊನಾ ನಿಯಮಗಳನ್ನು ಸಡಿಲಿಸಿದ ಚೀನಾ

ಬೀಜಿಂಗ್,ಡಿ.19- ಚೀನಾದಲ್ಲಿ ಮತ್ತೆ ಕೊರೊನಾ ಉಲ್ಬಣಗೊಂಡಿದೆ ಎಂಬ ಮಾತುಗಳು ಕೇಳಿ ಬಂದ ಬೆನ್ನಲ್ಲೇ ಕೊರೊನಾ ರೋಗಲಕ್ಷಣಗಳನ್ನು ಹೊಂದಿರುವವರು ಕೆಲಸ ಕಾರ್ಯಗಳಿಗೆ ತೆರಳಬಹುದು ಎಂದು ಚೀನಾ ಸರ್ಕಾರ ಆದೇಶ ಹೊರಡಿಸಿದೆ. ಸಾವಿರಾರು ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಮತ್ತೆ ಲಾಕಡೌನ್ ವಿದಿಸಲಾಗುವುದು ಎಂಬ ಹೇಳಿಕೆಯಿಂದ ಹಿಂದೆ ಸರಿದಿರುವ ಚೀನಾ ಸರ್ಕಾರ ಇದೀಗ ಉಲ್ಟಾ ಹೊಡೆದಿದ್ದು ಸೋಂಕು ಲಕ್ಷಣ ಇರುವವರು ಸಾಮಾನ್ಯರಂತೆ ತಮ್ಮ ದೈನಂದಿನ ಕೆಲಸ ಕಾರ್ಯಗಳನ್ನು ಮಾಡಬಹುದು ಎಂದು ಸೂಚಿಸಿದೆ. ಸೋಂಕನ್ನು ಏಕಾಏಕಿ ಪತ್ತೆಹಚ್ಚಲು ಅಸಾಧ್ಯ ಎಂದು ಅಧಿಕಾರಿಗಳು […]