ವಾಟಾಳ್ ಪಕ್ಷದ ವತಿಯಿಂದ ‘ಮೇಕೆದಾಟು ಚಲೋ’

ಬೆಂಗಳೂರು, ಜ.7- ಮೇಕೆದಾಟು ಯೋಜನೆಗೆ ಆಗ್ರಹಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ವತಿಯಿಂದ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಮೇಕೆದಾಟು ಚಲೋ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಿಂದ ರಾಮನಗರ ಮಾರ್ಗವಾಗಿ ಮೇಕೆದಾಟುವಿಗೆ ಹಲವು ವಾಹನಗಳಲ್ಲಿ ಮೆರವಣಿಗೆ ಮೂಲಕ ಸಾಗಿದ ಕಾರ್ಯಕರ್ತರು ಮೇಕೆದಾಟು ಯೋಜನೆಯನ್ನು ಶೀಘ್ರವಾಗಿ ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವಾಟಾಳ್ ನಾಗರಾಜ್ ಅವರು, ಮೇಕೆದಾಟು ಯೋಜನೆ ಬಗ್ಗೆ ನಾವು ನಿರಂತರವಾಗಿ ವರ್ಷಾನುಗಟ್ಟಲೆ ಹೋರಾಟ ಮಾಡುತ್ತಲೇ ಬಂದಿದ್ದೇವೆ. ಯಾವುದೇ ಸರ್ಕಾರಗಳು ಈ ಯೋಜನೆ ಜಾರಿ […]