ಕಾಂಗ್ರೆಸ್‍ನ ಪಾದಯಾತ್ರೆ ಸಮಾರೋಪ ಸಮಾರಂಭಕ್ಕೆ ಪೊಲೀಸ್ ಭದ್ರತೆ

ಬೆಂಗಳೂರು, ಮಾ.3- ಕಾಂಗ್ರೆಸ್‍ನ ಪಾದಯಾತ್ರೆ ಸಮಾರೋಪ ಸಮಾರಂಭಕ್ಕೆ ಸುಮಾರು 50 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಸುಮಾರು ಒಂಭತ್ತು ದಿನಗಳ ಪಾದಯಾತ್ರೆ ಕನಕಪುರ ತಾಲ್ಲೂಕು ಮೇಕೆದಾಟುವಿನಿಂದ ಆರಂಭಗೊಂಡು ಎರಡು ಹಂತಗಳಲ್ಲಿ ನಡೆದಿದ್ದು, ಇಂದು ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಅಂತ್ಯಗೊಳ್ಳಲಿದೆ. ನಗರದ ಮಲ್ಲೇಶ್ವರಂ, ಶಿವಾಜಿನಗರ, ಗಾಂಧಿನಗರ, ಚಾಮರಾಜಪೇಟೆ, ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರಗಳಲ್ಲಿ ನಡೆದ ಪಾದಯಾತ್ರೆಗೆ ಸುಮಾರು ಐದು ಸಾವಿರಕ್ಕೂ ಹೆಚ್ಚು ಮಂದಿ ಹೆಜ್ಜೆ ಹಾಕಿದರು. ನ್ಯಾಷನಲ್ ಕಾಲೇಜು ಮೈದಾನದಲ್ಲಿನ ಸಮಾರೋಪ ಸಮಾರಂಭದಲ್ಲಿ 50 ಸಾವಿರ […]

ಬೆಂಗಳೂರಲ್ಲಿ ಮೇಕೆದಾಟು ಪಾದಯಾತ್ರೆ

ಬೆಂಗಳೂರು, ಮಾ.1- ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನಕ್ಕಾಗಿ ಕಾಂಗ್ರೆಸ್ ಆರಂಭಿಸಿರುವ ಎರಡನೇ ಹಂತದ ಪಾದಯಾತ್ರೆ ಮೂರನೆ ದಿನಕ್ಕೆ ಕಾಲಿಟ್ಟಿದ್ದು, ಇಂದಿನಿಂದ ಬೆಂಗಳೂರಿನಾದ್ಯಂತ ಸಂಚರಿಸಲಿದೆ.  ಬೆಳಗ್ಗೆ ಕೆಂಗೇರಿ ಬಳಿಯ ಪೂರ್ಣಿಮಾ ಕಲ್ಯಾಣ ಮಂಟಪದಿಂದ ಆರಂಭವಾಗಿರುವ ಪಾದಯಾತ್ರೆ ಕೆಂಚೇನಹಳ್ಳಿ ಕ್ರಾಸ್, ಜಯರಾಮ್‍ದಾಸ್, ರೈಲ್ವೆ ಗೇಟ್ ಜಂಕ್ಷನ್, ಜ್ಞಾನಭಾರತಿ ಜಂಕ್ಷನ್, ಆರ್‍ಆರ್ ನಗರ್ ಆರ್ಚ್ ಜಂಕ್ಷನ್, ಪಂತರಪಾಳ್ಯ ಜಂಕ್ಷನ್, ನಾಯಂಡನಹಳ್ಳಿ ಜಂಕ್ಷನ್ ಬಲ ತಿರುವು ಪಡೆದು ದೇವೇಗೌಡ ವೃತ್ತ, ಪಿಇಎಸ್ ಕಾಲೇಜು ಜಂಕ್ಷನ್, ಕೆಇಬಿ ಜಂಕ್ಷನ್, ಎಂಸಿಆರ್‍ಟಿ ಜಂಕ್ಷನ್, ಇಟ್ಟಮಡು ಜಂಕ್ಷನ್, […]