ನಗಾರಿ ಬಾರಿಸಿ ಮೇಕೆದಾಟು ಪಾದಯಾತ್ರೆಗೆ ಅದ್ದೂರಿ ಚಾಲನೆ

ಬೆಂಗಳೂರು, ಜ.9- ಮೇಕೆದಾಟು ಯೋಜನೆಯ ಶೀಘ್ರ ಅನುಷ್ಠಾನಕ್ಕೆ ಒತ್ತಾಯಿಸಿ ಆರಂಭವಾದ ಪಾದಯಾತ್ರೆಗೆ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಗಾರಿ ಬಾರಿಸುವ ಮೂಲಕ ಚಾಲನೆ ನೀಡಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜೊತೆಯಲ್ಲಿದ್ದರು. ಆದಿಚುಂಚನಗಿರಿ ಕ್ಷೇತ್ರದ ರಾಮನಗರ ಶಾಖಾಮಠದ ಶ್ರೀ ಅನ್ನದಾನೇಶ್ವೆರ ಸ್ವಾಮೀಜಿ, ಕನಕಪುರ ಮರಳಗವಿ ಮಠದ ಶಿವರುದ್ರ ಸ್ವಾಮಜೀ, ದೇಗುಲಮಠದ ಶ್ರೀನಿರ್ವಾಣ ಸ್ವಾಮಿಜಿ, ಹಾರುಬಲೆ ಚರ್ಚ್‍ನ ಪಾದ್ರಿ ಸೇರಿ ಅನೇಕ ಧಾರ್ಮಿಕ ನಾಯಕರ ಸಾನಿಧ್ಯದಲ್ಲಿ ನಗಾರಿ ಬಾರಿಸಿ, […]