ವೆಂಕಯ್ಯ ನಾಯ್ಡು ಅವರಿಗೆ ಗೌರವಪೂರ್ವಕ ಬೀಳ್ಕೊಡುಗೆ

ನವದೆಹಲಿ , ಆ.8 – ಉಪರಾಷ್ಟ್ರಪತಿ ಹಾಗೂ ರಾಜ್ಯಸಭಾ ಸದಸ್ಯರಾಗಿ ಐದು ವರ್ಷ ಯಶಸ್ವಿಯಾಗಿ ಕೆಲಸ ಮಾಡಿದ ಎಂ.ವೆಂಕಯ್ಯ ನಾಯ್ಡು ಅವರಿಗೆ ಇಂದು ಸದನದಲ್ಲಿ ಗೌರವಪೂರ್ಣ ಬೀಳ್ಕೊಡುಗೆ ನೀಡಲಾಯಿತು. ನಾಯ್ಡು ಅವರ ಅಧಿಕಾರಾವಧಿ ಬುಧವಾರ ಅಂತ್ಯವಾಗಲಿದ್ದು, ಉತ್ತರಾಧಿಕಾರಿ ಜಗದೀಪ್ ಧನಕರ್ ಅವರು ಆಗಸ್ಟ್ 11ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮೊಹರಂ ಮತ್ತು ರಕ್ಷಾ ಬಂಧನದ ನಿಮಿತ್ತ ಮಂಗಳವಾರ ಮತ್ತು ಗುರುವಾರ ಸದನದ ಕಲಾಪಗಳಿಗೆ ರಜೆ ಇದೆ. ಹೀಗಾಗಿ ಇಂದು ಸದನದಲ್ಲಿ ನಾಯ್ಡು ಅವರಿಗೆ ಬೀಳ್ಕೊಡುಗೆ ನೀಡಲಾಯಿತು. ಪ್ರಧಾನಿ […]