ಮೆಂಟಲ್ ಗಿರಾಕಿಗಳ ಬಗ್ಗೆ ಪ್ರತಿಕ್ರಿಯೆ ನೀಡಲ್ಲ : ಡಿಕೆಶಿ

ಬೆಂಗಳೂರು,ಮಾ.13- ಕಾಂಗ್ರೆಸ್ ಪಕ್ಷದ ಕುರಿತು ಆಧಾರರಹಿತ ಆರೋಪ ಮಾಡುತ್ತಾ ಬಾಯಿಗೆ ಬಂದಂತೆ ಮಾತನಾಡುವ ಮೆಂಟಲ್ ಗಿರಾಕಿಗಳ ಹೇಳಿಕೆ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಪಕ್ಷ ಹಿನಾಯ ಪರಿಸ್ಥಿತಿಯಲ್ಲಿದ್ದು, ಬಿಜೆಪಿ ಸಚಿವರಿಗೆ ಸಿ.ಡಿ. ತೋರಿಸಿ ಪಕ್ಷಕ್ಕೆ ಕರೆದುಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯಿಸಿದರು.ಬಿಜೆಪಿ ಪಕ್ಷದಲ್ಲಿ ಆಂತರಿಕವಾಗಿ ಏನೇನಾಗುತ್ತಿದೆಯೋ ಅದನ್ನು ಮೊದಲು ನೋಡಿಕೊಳ್ಳಲಿ. ನಿಮ್ಹಾನ್ಸ್ ಸೇರಬೇಕಾದ ಗಿರಾಕಿಗಳು ಹೇಳಿದ್ದಕ್ಕೆಲ್ಲ […]