ಹಾಲಿನ ಬೂತ್ ಮತ್ತು ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಇಬ್ಬರ ಬಂಧನ

ಬೆಂಗಳೂರು,ನ.15-ಹಾಲಿನ ಬೂತ್ ಮತ್ತು ಮನೆ ಕಳ್ಳತನ ಮಾಡಿ ಹಣ, ಆಭರಣ ದೋಚುತ್ತಿದ್ದ ಇಬ್ಬರು ಆರೋಪಿಗಳನ್ನು ಹೈಗ್ರೌಂಡ್ ಠಾಣೆ ಪೊಲೀಸರು ಬಂಧಿಸಿ 5 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಮೊಬೈಲ್ ಹಾಗೂ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಮಕ್ಸೂದ್ ಖಾನ್, ಫರಾಜ್ ಅಹಮ್ಮದ್ ಬಂತ ಆರೋಪಿಗಳು. ಇವರಿಬ್ಬರು ಸೇರಿಕೊಂಡು ನಗರದ ಹೈಗ್ರೌಂಡ್ ಪೊಲೀಸ್ ಠಾಣೆ ವ್ಯಾಪ್ತಿಯ ವಸಂತನಗರದ ಮೂರನೇ ಕ್ರಾಸ್‍ನಲ್ಲಿರುವ ಹಾಲಿನ ಬೂತ್‍ನ ಬೀಗ ಒಡೆದು ಕಳ್ಳತನ ಮಾಡಿರುವ ಬಗ್ಗೆ ಹಾಗೂ ತಿಮ್ಮಯ್ಯ ರಸ್ತೆಯಲ್ಲಿರುವ ರೈಲ್ವೆ ಕ್ವಾಟರ್ಸ್‍ನ ಮನೆಯೊಂದರ ಬೀಗ […]