ಹಾಲು ಉತ್ಪಾದಕರಿಗೆ ಸಾಲಸೌಲಭ್ಯ ನೀಡಲು ‘ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್’ ಸ್ಥಾಪನೆ

ಬೆಂಗಳೂರು, ಮಾ.4- ರಾಜ್ಯದಲ್ಲಿ ಮೊದಲ ಬಾರಿಗೆ ಹಾಲು ಉತ್ಪಾದಕರಿಗೆ ಸಾಲ ಸೌಲಭ್ಯ ನೀಡಲು ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸ್ಥಾಪಿಸಲು ಉದ್ದೇಶಿಸಲಾಗಿದೆ. ಹಾಲು ಉತ್ಪಾದಕರಿಗೆ ಸರಳ ನಿಬಂಧನೆಗಳೊಂದಿಗೆ ಸಾಲ ನೀಡಲು ಹಾಲು ಉತ್ಪಾದಕರ ಸಹಕಾರ ಸಂಘ ಕೆಎಂಎಫ್ ಮತ್ತು ಜಿಲ್ಲಾ ಹಾಲು ಒಕ್ಕೂಟಗಳು 260 ಕೋಟಿ ರೂ. ಮತ್ತು ರಾಜ್ಯಸರ್ಕಾರ 100 ಕೋಟಿ ರೂ. ಷೇರು ಬಂಡವಾಳವನ್ನು ಬ್ಯಾಂಕಿಗೆ ಒದಗಿಸುವ ಪ್ರಸ್ತಾಪವನ್ನು ಇಂದು ಮುಖ್ಯಮಂತ್ರಿ ಮಂಡಿಸಿ ಆಯವ್ಯಯದಲ್ಲಿ ಘೋಷಿಸಲಾಗಿದೆ. (KARNATAKA BUDGET 2022-ಕರ್ನಾಟಕ ಬಜೆಟ್ 2022 (Live […]