ಏಕಾಏಕಿ ದೇವಸ್ಥಾನಗಳನ್ನು ತೆರವುಗೊಳಿಸದಂತೆ ಜಿಲ್ಲಾಡಳಿತಕ್ಕೆ ಸೂಚನೆ
ಬೆಂಗಳೂರು,ಸೆ.14- ಇನ್ನು ಮುಂದೆ ರಾಜ್ಯದ ಯಾವುದೇ ಭಾಗಗಳಲ್ಲೂ ಏಕಾಏಕಿ ದೇವಸ್ಥಾನಗಳನ್ನು ತೆರವುಗೊಳಿಸದಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
Read more