ಸಚಿವರ ತರಾಟೆಯ ಬೆನ್ನಲ್ಲೇ ರಸ್ತೆ ಉಬ್ಬು ಸರಿಪಡಿಸಿದ ಬಿಬಿಎಂಪಿ

ಬೆಂಗಳೂರು,ಫೆ.8- ಮಲ್ಲೇಶ್ವರಂನ ಮಾರ್ಗೋಸಾ ರಸ್ತೆಯಲ್ಲಿ ಅವೈಜ್ಞಾನಿಕ ರಸ್ತೆ ಉಬ್ಬನ್ನು ಬಿಬಿಎಂಪಿ ಸಿಬ್ಬಂದಿ ತಡರಾತ್ರಿಯೇ ಸರಿಪಡಿಸಿದ್ದಾರೆ. ವಾಹನ ಸವಾರರಿಗೆ ಇದು ಸ್ಪಷ್ಟವಾಗಿ ಕಾಣಿಸುವಂತೆ ಬಿಳಿ ಬಣ್ಣದ ಪಟ್ಟೆಗಳನ್ನು ಕೂಡ ಬಳಿದಿದ್ದಾರೆ. ಜತೆಗೆ, ರಸ್ತೆ ಉಬ್ಬಿಗೂ ಸ್ವಲ್ಪ ಮೊದಲೇ ವಾಹನ ಸವಾರರು ತಮ್ಮ ವೇಗವನ್ನು ನಿಯಂತ್ರಿಸಲು ಅನುಕೂಲವಾಗುವಂತೆ ಈಗ ರಂಬ್ಲರ್ ಕೂಡ ಹಾಕಲಾಗಿದೆ. ಈ ಅವೈಜ್ಞಾನಿಕ ರಸ್ತೆ ಉಬ್ಬಿಗೆ ಸಂಬಂಸಿದಂತೆ ಕ್ಷೇತ್ರದ ಶಾಸಕರಾದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ನಿನ್ನೆ ಸಂಜೆ ಬಿಬಿಎಂಪಿ ಅಧಿಕಾರಿಗಳನ್ನು ತರಾಟೆಗೆ ತೆಗೆದು ಕೊಂಡು, […]

ಉಸ್ತುವಾರಿ ಹಂಚಿಕೆಯಲ್ಲಿ ಹೊಸ ಪದ್ದತಿ ತರಲಾಗಿದೆ : ಅಶ್ವಥ್ ನಾರಾಯಣ

ಬೆಂಗಳೂರು,ಜ.25- ಜಿಲ್ಲಾ ಉಸ್ತುವಾರಿ ಹಂಚಿಕೆ ವಿಚಾರದಲ್ಲಿ ನಮ್ಮ ಸರ್ಕಾರದಲ್ಲಿ ಹೊಸ ಪದ್ಧತಿ ತರಲಾಗಿದೆ ಎಂದು ಉನ್ನತ ಶಿಕ್ಷಣ ಮತ್ತು ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್.ಅಶ್ವಥ್ ನಾರಾಯಣ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರ ತವರು ಜಿಲ್ಲೆಯಾದರೆ ಅವರದ್ದೇ ಯೋಚನೆ, ಗುಂಪು, ಲೈಕ್ಸ್, ಡಿಸ್ ಲೈಕ್ಸ್, ದೂರುಗಳು ಇದ್ದೇ ಇರುತ್ತದೆ. ತಟಸ್ಥ(ನ್ಯೂಟ್ರಲ್) ವ್ಯಕ್ತಿ ಬೇಕು ಎಂಬ ಕಾರಣಕ್ಕೆ ಬೇರೆ ಜಿಲ್ಲೆಗಳನ್ನು ಕೊಡಲಾಗಿದೆ ಎಂದು ಸಮರ್ಥಿಸಿಕೊಂಡರು. ರಾಮನಗರ ಜಿಲ್ಲೆ ಉಸ್ತುವಾರಿ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿರಲಿಲ್ಲ. ಇದುವರೆಗೂ […]