ಭಾರತಕ್ಕೆ ಬರಲು ವಿದೇಶಿ ಪ್ರವಾಸಿಗರಲ್ಲಿ ಆತಂಕ

ನವದೆಹಲಿ, ಫೆ.3- ಕೋವಿಡ್‍ನಿಂದಾಗಿ ಭಾರತದ ಪ್ರವಾಸೋದ್ಯಮ ಕ್ಷೇತ್ರ ಸೋರಗಿ ಹೋಗಿದ್ದು, ಕೋವಿಡ್ ನಂತರ ಚೇತರಿಕೆಯ ನಿರೀಕ್ಷೆಗಳಿವೆ ಎಂದು ಕೇಂದ್ರ ಸರ್ಕಾರ ಸ್ಪಷ್ಟ ಪಡಿಸಿದೆ. ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕರೂ ಆಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ಚುಕ್ಕೆ ಗುರುತಿನ ಪ್ರಶ್ನೆ ಕೇಳಿ, ಕೇಂದ್ರ ಸರ್ಕಾರ 2021ರ ಮಾರ್ಚ್‍ನಲ್ಲಿ ಐದು ಲಕ್ಷ ಪ್ರವಾಸಿ ವಿಸಾಗಳನ್ನು ಘೋಷಣೆ ಮಾಡಿತ್ತು. ಆದರೆ ಅವುಗಳಲ್ಲಿ ಕಡಿಮೆ ಪ್ರಮಾಣದ ವಿಸಾಗಳು ಮಾತ್ರ ವಿತರಣೆಯಾಗಿವೆ. ಸೋರಗುತ್ತಿರುವ ಪ್ರವಾಸೋದ್ಯಮ ಕ್ಷೇತ್ರವನ್ನು ಸಹಜ ಸ್ಥಿತಿಗೆ ತರಲು ಕೇಂದ್ರ ಸರ್ಕಾರ ತೆಗೆದುಕೊಂಡ […]