ಆರೋಗ್ಯ ತುರ್ತು ಪರಿಸ್ಥಿತಿ ನಿರ್ವಹಣೆಗೆ ಡಿಜಿಟಲ್ ಹೆಲ್ತ್ ಯೋಜನೆ

ಬೆಂಗಳೂರು, ಆ.6- ಜಾಗತಿಕ ಸಾಂಕ್ರಾಮಿಕ ಕೋವಿಡ್-19 ಸಮಯದಲ್ಲಿ ಶ್ರಮಿಕ ವರ್ಗ ಮತ್ತು ಅವರ ಕುಟುಂಬ ವರ್ಗದವರು ತುರ್ತು ಪರಿಸ್ಥಿತಿಯಲ್ಲಿ ವೈದ್ಯರನ್ನು ತಲುಪಲಾಗದೆ ಪರದಾಡಿದ ಸಂದರ್ಭ ಮರುಕಳಿಸದಂತೆ ತಡೆಯುವ ಸಲುವಾಗಿ ರಾಜ್ಯ ಕಾರ್ಮಿಕ ಇಲಾಖೆ ಮಹತ್ವದ ಹೆಜ್ಜೆ ಇರಿಸಿದ್ದು, ಶ್ರಮಿಕ ವರ್ಗಕ್ಕೆ ವೈದ್ಯಕೀಯ ಸೇವೆಗಳನ್ನು ಇನ್ನಷ್ಟು ಹತ್ತಿರವಾಗಿಸಲು ಮುಂದಡಿ ಇರಿಸಿದೆ. ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಅವರು ಡಿಜಿಟಲ್ ಟೆಲಿ ಹೆಲ್ತ್ ಮತ್ತು ಟೆಲಿ ಮೆಡಿಸನ್ ಸೇವೆಗಳನ್ನು ಪ್ರಾಯೋಗಿಕವಾಗಿ ಜಾರಿಗೊಳಿಸುವ ಸಂಬಂಧ ರೈಲ್‍ಟೆಲ್ ಕಾಪೆರ್ರೇಷನ್ ಆಫ್ ಇಂಡಿಯಾ ಜತೆ […]

UPSC ಮತ್ತು KPSC ವ್ಯಾಸಂಗ ಮಾಡುವವರಿಗೆ ಉಚಿತ ತರಬೇತಿ

ಬೆಂಗಳೂರು,ಮಾ.3- ರಾಜ್ಯದ ಶ್ರಮಿಕ ವರ್ಗದ ಶ್ರೇಯೋಭಿವೃದ್ಧಿಗಾಗಿ ಹತ್ತು ಹಲವು ಯೋಜನೆಗಳನ್ನು ರೂಪಿಸಿ ಸಮರ್ಥವಾಗಿ ಜಾರಿ ಮಾಡಿರುವ ಕಾರ್ಮಿಕ ಇಲಾಖೆ ಇದೀಗ ಮತ್ತೊಂದು ಮಹತ್ವಾಕಾಂಕ್ಷಿ ಯೋಜನೆ ಜಾರಿಗೆ ಮುಂದಡಿ ಇರಿಸಿದೆ. ಕಾರ್ಮಿಕ ಮಕ್ಕಳಿಗೆ ನೀಡುತ್ತಿದ್ದ ಸಹಾಯಧನದಲ್ಲಿ ಏರಿಕೆ, ವಿವಿಧ ಸವಲತ್ತುಗಳ ಸೇರ್ಪಡೆ, ಬಸ್ಪಾಸ್, ಶ್ರಮಿಕ್ ಸಂಜೀವಿನಿ ಹೆಸರಿನ ಸಂಚಾರಿ ಕ್ಲಿನಿಕ್ ಸೇವೆಗಳನ್ನು ಜಾರಿ ಮಾಡಿರುವ ಕಾರ್ಮಿಕ ಇಲಾಖೆಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ಇದೀಗ ನೋಂದಾಯಿತ ಕಾರ್ಮಿಕ ಮಕ್ಕಳ ಉನ್ನತ ವ್ಯಾಸಂಗಗಳಾದ ಯುಪಿಎಸ್ಸಿ ಮತ್ತು […]