ಸಾರಿಗೆ ನೌಕರರು ಮುಷ್ಕರ ನಡೆಸಿದರೆ ಕೆಲಸಕ್ಕೆ ಕತ್ತರಿ : ಸಚಿವ ಶ್ರೀರಾಮುಲು ಎಚ್ಚರಿಕೆ

ಬೆಂಗಳೂರು,ಫೆ.10- ಇನ್ನು ಮುಂದೆ ಸಾರಿಗೆ ನೌಕರರು ಮುಷ್ಕರ ಇಲ್ಲವೇ ಪ್ರತಿ ಭಟನೆಯಲ್ಲಿ ಪಾಲ್ಗೊಂಡರೆ ಅಂಥವರು ಶಾಶ್ವತವಾಗಿ ನೌಕರಿ ಕಳೆದುಕೊಳ್ಳಬೇಕಾಗುತ್ತದೆ ಎಂದು ಸಾರಿಗೆ ಸಚಿವ ಶ್ರೀರಾಮುಲು ಎಚ್ಚರಿಕೆ ನೀಡಿದ್ದಾರೆ. ಯಾವುದೇ ಒಬ್ಬ ನೌಕರನ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಾದರೆ ಅಂಥವರನ್ನು ಪುನಃ ಇಲಾಖೆಗೆ ನೇಮಕ ಮಾಡಿಕೊಳ್ಳಲು ಕಾನೂನಿನಲ್ಲಿ ಅವಕಾಶವಿಲ್ಲ. ಆದರೂ ಈಗ ವಜಾಗೊಂಡವರನ್ನು ಮಾನವೀಯತೆ ದೃಷ್ಟಿಯಿಂದ ಮರುನೇಮಕ ಮಾಡಲಾಗಿದೆ ಎಂದು ಅವರು ಹೇಳಿದರು. Koo App ಮುಷ್ಕರದಲ್ಲಿ ಭಾಗಿಯಾಗಿ ಕರ್ತವ್ಯಕ್ಕೆ ಅಧಿಕೃತವಾಗಿ ಗೈರುಹಾಜರಾತಿಯಿಂದ ವಜಾಗೊಂಡ, ಕರ್ತವ್ಯದಿಂದ ಬಿಡುಗಡೆಯಾದ 1353 […]