ಬಿಸಿಬಿಸಿ ಚರ್ಚೆಗೆ ಕಾರಣವಾಗಿದೆ ದೇವೇಗೌಡರು-ಮಾಧುಸ್ವಾಮಿ ಭೇಟಿ

ತುಮಕೂರು, ನ.17- ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ ಅವರನ್ನು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಮತ್ತು ಮಾಜಿ ಸಚಿವ ಸೊಗಡು ಶಿವಣ್ಣ ಭೇಟಿ ಮಾಡಿ ಉಭಯ ಕುಶ ಲೋಪರಿ ವಿಚಾರಿಸಿದ್ದಾರೆ. ಸಚಿವ ಜೆ.ಸಿ.ಮಾಧುಸ್ವಾಮಿ ಅವರ ಮಗಳ ಮದುವೆಗೆದೇವೇಗೌಡರಿಗೆ ಆಹ್ವಾನ ನೀಡಿದ್ದರು. ಕಳೆದ ಲೋಕಸಭೆ ಚುನಾವಣೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಸೋಲಿಗೆ ಪ್ರಮುಖ ಕಾರಣರಾಗಿದ್ದ ಮಾಧುಸ್ವಾಮಿ ಅವರು ಮಗಳ ಮದುವೆ ಆಮಂತ್ರಣ ನೀಡುವ ಮೂಲಕ ಹಳೇ ವೈಮನಸ್ಸನ್ನು ಮರೆಯಲು ಮುಂದಾಗಿರುವುದು ಜಿಲ್ಲೆಯ ರಾಜಕಾರಣದಲ್ಲಿ ಬಿಸಿ ಬಿಸಿ […]