ಪ್ರಿಯಾಂಕಾ ಗಾಂಧಿ ಪಿಎ ವಿರುದ್ಧ ಎಫ್‍ಐಆರ್ ದಾಖಲು

ಮೀರತ್,ಮಾ.8-ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಆಪ್ತ ಸಹಾಯಕ ತನಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಬಿಗ್ ಬಾಸ್‍ನಲ್ಲಿ ಕಂಟೆಸ್ಟೆಂಟ್ ಅರ್ಚನಾ ಗೌತಮ್ ಆರೋಪಿಸಿದ್ದಾರೆ. ಬಿಗ್ ಬಾಸ್ 16ನೇ ಸೀಸನಿನ ಟಾಪ್ 5 ಫೈನಲಿಸ್ಟ್‍ರಲ್ಲಿ ಒಬ್ಬರಾಗಿದ್ದ ಅರ್ಚನಾ ಗೌತಮ್ ಅವರು ಈ ಗಂಭೀರ ಆರೋಪ ಮಾಡಿದ್ದು, ಈ ಕುರಿತಂತೆ ಮೀರತ್‍ನ ಪರ್ತಾಪುರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಫೇಸ್‍ಬುಕ್ ಲೈವ್‍ನಲ್ಲಿ ಘಟನೆಯ ಬಗ್ಗೆ ವಿವರವಾಗಿ ಮಾತನಾಡಿರುವ ಅವರು ಪ್ರಿಯಾಂಕಾ ಅವರ ಆಪ್ತ ಸಹಾಯಕ ಸಂದೀಪ್ ಸಿಂಗ್ […]